Mangalore

ಕಚೇರಿಯ ಎದುರು ನಿಲ್ಲಿಸಿದ್ದ ಬೈಕ್‌ ಕಳವು

ಮಂಗಳೂರು : ಕೊಟ್ಟಾರಚೌಕಿ ಬಳಿಯ ಮಾಲೆಮಾರ್‌ನ ಕಚೇರಿಯೊಂದರ ಎದುರು ನಿಲ್ಲಿಸಲಾಗಿದ್ದ ಬಜಾಜ್‌ ಪಲ್ಸರ್‌ ಬೈಕ್‌ ಕಳವಾಗಿದೆ ಎಂದು ಕಾವೂರು ಠಾಣೆಗೆ ದೂರು ನೀಡಲಾಗಿದೆ. ವಿಶ್ವಾಸ್‌ ಎನ್ನುವವರು ಕೆಲಸ ಮಾಡುತ್ತಿದ್ದ ಕಚೇರಿಯ ಎದುರು ಮಾ.6ರಂದು ಸಂಜೆ 6 ಗಂಟೆಗೆ ಬೈಕನ್ನು ನಿಲ್ಲಿಸಿದ್ದು, ಮರುದಿನ…

Read more

ಷೇರು ಟ್ರೇಡಿಂಗ್‌ ಹೆಸರಲ್ಲಿ 38,53,961 ರೂ. ವಂಚನೆ

ಮಂಗಳೂರು : ಫೇಸ್‌ಬುಕ್‌ನಲ್ಲಿ ಬಂದ ಷೇರು ಟ್ರೇಡಿಂಗ್‌ ಕುರಿತ ಜಾಹೀರಾತಿಗೆ ಸ್ಪಂದಿಸಿ 38,53,961 ರೂ. ಕಳೆದುಕೊಂಡಿರುವ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಫೇಸ್‌ಬುಕ್‌ನಲ್ಲಿ ಬಂದ ಲಿಂಕನ್ನು ತೆರೆದು ತಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ. ಅನಂತರ ಅಪರಿಚಿತನೊಬ್ಬ ಕರೆ ಮಾಡಿದ್ದು,…

Read more

ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್

ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.

Read more

ಪ್ರವಾಸಿಗ ರೆಸಾರ್ಟ್‌ನ ಈಜುಕೊಳಗೆ ಬಿದ್ದು ದಾರುಣ ಸಾವು

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು.…

Read more

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ತಂಡದಿಂದ ಮಾರಣಾಂತಿಕ ಹಲ್ಲೆ; ನಾಲ್ವರು ಸೆರೆ

ಸುರತ್ಕಲ್‌ : ರಸ್ತೆ ಮಧ್ಯೆ ನಿಲ್ಲಿಸಿದ್ದ ಟಿಪ್ಪರ್‌ ಲಾರಿಗಳನ್ನು ತೆರವು ಮಾಡುವಂತೆ ಸೂಚಿಸಿದ್ದಕ್ಕಾಗಿ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುಂಚ್ಚೂರು ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್‌ ಮಧ್ಯಪದವು ನಿವಾಸಿ…

Read more

ಕಾರೊಂದು ಡಿವೈಡರ್ ಮೇಲೇರಿ ಲಾರಿಗೆ ಢಿಕ್ಕಿ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್…

Read more

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ : ಪೊಲೀಸ್‌ ಕಮಿಷನರ್‌

ಮಂಗಳೂರು : ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ. ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್…

Read more

ಗೂಗಲ್‌ನಲ್ಲಿ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟಿದ್ದಕ್ಕೆ ಪಿಜಿ ಮಾಲೀಕನಿಂದ ವಿದ್ಯಾರ್ಥಿಗೆ ಹಲ್ಲೆ

ಮಂಗಳೂರು : ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್‌ನಲ್ಲಿ ಹೆಚ್ಚಿನ ಸ್ಟಾರ್ ನೀಡಿ ಒಳ್ಳೆಯ ಕಮೆಂಟ್ ಹಾಕುವಂತೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ…

Read more

ರೆಸಾರ್ಟ್‌, ಹೋಮ್‌ಸ್ಟೇ ನೋಂದಣಿ ಕಡ್ಡಾಯ; ಸೂಚನೆ

ಮಂಗಳೂರು : ರೆಸಾರ್ಟ್‌ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸೂಚಿಸಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್‌, ಹೋಮ್‌ ಸ್ಟೇ ಮಾಲಕರ…

Read more

ಆಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ : 300 ಕೆಜಿಗೂ ಅಧಿಕ ಗೋಮಾಂಸ ಪತ್ತೆ

ಮಂಗಳೂರು : ಭಜರಂಗದಳ ಕಾರ್ಯಕರ್ತರು ಅಕ್ರಮ ಗೋಮಾಂಸ ಸಾಗಾಟವನ್ನು ನಗರದ ಪಡೀಲ್ ಬಳಿ ಪತ್ತೆ ಹಚ್ಚಿದ್ದಾರೆ. ಮಾರ್ಚ್ 19‌ರ ಬುಧವಾರ ಆರೋಪಿಗಳು ಆಟೋರಿಕ್ಷಾದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದರು. ಭಜರಂಗದಳ ಕಾರ್ಯಕರ್ತರು ಆಟೋರಿಕ್ಷಾವನ್ನು ತಡೆದು ಪರಿಶೀಲನೆ ನಡೆಸಿದಾಗ ಸುಮಾರು 300 ಕೆಜಿಗೂ ಅಧಿಕ…

Read more