Mangalore

ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು : 2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ…

Read more

ಕಂಡಕ್ಟರ್ ಪರ್ಸ್‌ನಿಂದ ಕಲೆಕ್ಷನ್ ಹಣ ಕದ್ದು ಎಸ್ಕೇಪ್ ಆದ ಕಳ್ಳ…!

ಮಂಗಳೂರು : ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಕರು ಯಾರು ಇಲ್ಲದ ಸಂದರ್ಭದಲ್ಲಿ ಬಸ್ ಡ್ರೈವರ್ ಕಂಡಕ್ಟರ್ ಶೌಚಾಲಯಕ್ಕೆ ಹೋದ ಸಂದರ್ಭ ಕಳ್ಳತನ ನಡೆದಿದೆ.…

Read more

ಹೂಡಿಕೆಯಿಂದ ಅಧಿಕ ಲಾಭದ ಆಮಿಷ; ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 43 ಲಕ್ಷ ಪಂಗನಾಮ

ಮಂಗಳೂರು : ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ವಂಚಿಸಿದ ಆರೋಪದ ಮೇಲೆ ಆನ್‌ಲೈನ್ ಖದೀಮರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ಅಪರಿಚತ ವ್ಯಕ್ತಿ ಮಂಜು ಪಚಿಸಿಯಾ ಎಂಬ ಹೆಸರಿನಿಂದ ವಾಟ್ಸ್ಆಪ್ ಮುಖಾಂತರ ಪರಿಚಯಿಸಿಕೊಂಡು ತಾನು…

Read more

ವಿಧಾನಪರಿಷತ್ ಚುನಾವಣೆ : 1600‌ಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ‌ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು…

Read more

ವಿಧಾನ ಪರಿಷತ್ ಚುನಾವಣೆ : ಮತ ಎಣಿಕೆ ಆರಂಭ

ಮಂಗಳೂರು: ವಿಧಾನಪರಿಷತ್ ಉಪಚುನಾವಣೆಯ ಮತಗಳ ಎಣಿಕೆ ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಮತಗಳ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು…

Read more

ವಿಧಾನಪರಿಷತ್ ಉಪ ಚುನಾವಣೆ – ಇಂದು ಮತ ಎಣಿಕೆ

ಉಡುಪಿ : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ…

Read more

ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಬಾಬಾ ರಾಮದೇವ್ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಬಾ ರಾಮದೇವ್‌ರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ನೆರೆದ ಯೋಗಮಾತೆಯರು ಆರತಿಯನ್ನು ಬೆಳಗಿದರು. ಮಠದ ಅಂತಾರಾಷ್ಟ್ರೀಯ…

Read more

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಸಾಮೂಹಿಕ ಪ್ರಾರ್ಥನೆ

ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ…

Read more

ಅಬಕಾರಿ ಇಲಾಖೆ ಕಾರ್ಯಾಚರಣೆ – ಅಕ್ರಮ ಗಾಂಜಾ ಹಾಗೂ ಮದ್ಯ ಜಪ್ತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂಎ ಜಪ್ತಿ ಮಾಡಿ ಪ್ರಕರಣ…

Read more

ತಂಡದಿಂದ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ : ಯುವಕರಿಬ್ಬರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿರುವ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲಿಂ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಮಂಗಳೂರಿನ ಖಾಸಗಿ ಆಸ್ಪತ್ರೆಯ…

Read more