Mangalore

ಬಡವರ ಬದುಕು ಹಸನಾಗಿಸಿದ ತೃಪ್ತಿ ಕಾಂಗ್ರೆಸ್‌ಗಿದೆ – ಮಾಜಿ ಸಚಿವ ರಮಾನಾಥ ರೈ

ಮಂಗಳೂರು : ಜನತೆ ಕಾಂಗ್ರೆಸ್ ಓಟು ಹಾಕಿದ್ದಾರೋ ಬಿಟ್ಟಿದ್ದಾರೋ ಮುಖ್ಯವಲ್ಲ. ಆದರೆ ಬಡವರಿಗೆ ಕಾಂಗ್ರೆಸ್‌ನಿಂದ ಸಹಾಯವಾಗಿ ಅವರ ಬದುಕು ಹಸನಾಗಿದೆ ಎಂದು ಆತ್ಮತೃಪ್ತಿ ನಮಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸಬ್…

Read more

ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಮಂಗಳೂರು : ನಗರದ ರಸ್ತೆಯಲ್ಲಿ ನಮಾಝ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ಪ್ರಚೋದನಕಾರಿ ಸಂದೇಶ ಹಾಕಿರುವುದಕ್ಕೆ ವಿಶ್ವ‌ ಹಿಂದೂ ಪರಿಷತ್ ವಿಭಾಗ ಸಹಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ…

Read more

ನೀಟ್ ಪರೀಕ್ಷೆಯಲ್ಲಿ ಅರ್ಜುನ್‌ ಕಿಶೋರ್‌‌ಗೆ ಪ್ರಥಮ ರ‍್ಯಾಂಕ್‌

ಮಂಗಳೂರು : ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್–ಯುಜಿ) 720ಕ್ಕೆ 720 ಅಂಕ ಪಡೆಯುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅರ್ಜುನ್,…

Read more

ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ; ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ

ಮಂಗಳೂರು : ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ‌ಮಾತನಾಡಿದ ಅವರು ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ…

Read more

ದ.ಕ.ಜಿಲ್ಲಾ ಎಸ್ಪಿಯಿಂದ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ – ಶಾಸಕ ಹರೀಶ್ ಪೂಂಜಾ ಆರೋಪ

ಮಂಗಳೂರು : ದ.ಕ.ಜಿಲ್ಲಾ ಎಸ್ಪಿ ರಿಷ್ಯಂತ್ ಅವರು ಓರ್ವ ಐಎಎಸ್ ಅಧಿಕಾರಿಯಂತೆ ಹೇಳಿಕೆ ನೀಡುವ ಬದಲು‌ ಧರ್ಮಸ್ಥಳದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ನಗರದ…

Read more

ನಡುರಸ್ತೆಯಲ್ಲಿ ನಮಾಜ್ ಪ್ರಕರಣ : ಬಿ ರಿಪೋರ್ಟ್ ರದ್ದು ಪಡಿಸಲು ವಿಶ್ವ ಹಿಂದೂ ಪರಿಷದ್ ಮನವಿ

ಮಂಗಳೂರು : ನಡು ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಹಾಕಿದ ”B” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು‌ಗೊಳಿಸಲು ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ಮನವಿ ಸಲ್ಲಿಸಲಾಯಿತು. ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ…

Read more

ಸರಕಾರದ ಅತೀಯಾದ ಹಸ್ತಕ್ಷೇಪ, ಕಾನೂನು ಪಾಲನೆ ಪೊಲೀಸರಿಗೆ ಅಸಾಧ್ಯವಾದ ಸ್ಥಿತಿ : ಶಾಸಕ ಭರತ್ ಶೆಟ್ಟಿ

ಮಂಗಳೂರು : ರಸ್ತೆಯಲ್ಲಿಯೇ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದವರ ಮೇಲೆ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸದೆಯೇ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರಕಾರ ಸಮಾಜದ ಸಾಮರಸ್ಯ ಕೆಡಿಸಲು ವಿಷ ಬೀಜ ಹಾಕಿದೆ. ಮುಂದೆ ರಸ್ತೆಯಲ್ಲಿಯೇ ನಮಾಜ್ ಮಾಡುವುದು…

Read more