ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
ಮಂಗಳೂರು : ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ…