Mangaluru News

ರಿವಾಲ್ವರ್ ಮಿಸ್ ಫೈರ್ – ಯುವಕನಿಗೆ ಗಾಯ

ಮಂಗಳೂರು : ನಗರದ ಹೊರವಲಯದ ವಾಮಂಜೂರು ಸೆಕೆಂಡ್ ಹ್ಯಾಂಡ್ ಬಜಾರ್‌ನಲ್ಲಿ ರಿವಾಲ್ವರ್ ಮಿಸ್‌ಫೈರ್ ಆಗಿ ಯುವಕನೋರ್ವನು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಸಫ್ವಾನ್ ಎಂಬಾತ ಗಾಯಾಳು ಯುವಕ. ಸೆಕೆಂಡ್ ಹ್ಯಾಂಡ್ ಬಜಾರ್‌ಗೆ ವಸ್ತುಗಳ ಖರೀದಿಗೆ ಸಫ್ವಾನ್ ಆಗಮಿಸಿದ್ದ. ಈ ವೇಳೆ ಟೇಬಲ್‌ನಲ್ಲಿ…

Read more

ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್- ಮೂವರು ಅರೆಸ್ಟ್

ಮಂಗಳೂರು : ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್…

Read more

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಢಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಭೋಜ ಮೂಲ್ಯ (62)…

Read more

ಈಜಲು ಮರವೂರು ಫಲ್ಗುಣಿ ನದಿಗಿಳಿದ ಯುವಕರಿಬ್ಬರು ನೀರುಪಾಲು

ಮಂಗಳೂರು : ನಗರದ ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನಾಪತ್ತೆಯಾದ ಯುವಕರು.…

Read more