Mangaluru Police

ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷ ಆಚರಣೆಗೆ ಹೀಗಿದೆ ಮಾರ್ಗಸೂಚಿ

ಮಂಗಳೂರು : ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಇಲಾಖೆ ಮಾರ್ಗಸೂಚಿಯನ್ನು ಸೂಚಿಸಿದೆ. ಎಲ್ಲರೂ ಈ ಮಾರ್ಗಸೂಚಿಗಳನ್ನು ಅನುಸರಿಸಿ ಹೊಸವರ್ಷ ಆಚರಣೆ ಮಾಡಬಹುದು ಎಂದು ತಿಳಿಸಿದೆ.

Read more

ಹಣ ಡಬಲ್ ಮಾಡುವುದಾಗಿ ನಂಬಿಸಿ ರೂ 3.7 ಲಕ್ಷ ರೂ‌ ವಂಚನೆ

ಮಂಗಳೂರು : ಹಣವನ್ನು ಡಬಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ರೂ 3.7 ಲಕ್ಷ ರೂ ವಂಚಿಸಲಾಗಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 13 ರಂದು ಅಪರಿಚಿತ ವ್ಯಕ್ತಿಯು ವಾಟ್ಸಪ್ ಮೆಸೇಜ್ ಮಾಡಿ GLOBAL INVESTMENT…

Read more

ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್- ಮೂವರು ಅರೆಸ್ಟ್

ಮಂಗಳೂರು : ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್…

Read more

ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆ ದರೋಡೆ ಪ್ರಕರಣ – ಗ್ರಾಪಂ ಸದಸ್ಯನ ಸಹಿತ 10ಮಂದಿ ಅರೆಸ್ಟ್

ಮಂಗಳೂರು : ನಗರದ ಹೊರವಲಯದ ಉಳಾಯಿಬೆಟ್ಟು ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿದಂತೆ 10ಮಂದಿಯನ್ನು ಬಂಧಿಸಿದ್ದಾರೆ. ನೀರುಮಾರ್ಗ ಗ್ರಾಪಂ ಸದಸ್ಯ ವಸಂತ ಕುಮಾರ್(42), ರಮೇಶ ಪೂಜಾರಿ(42), ರೇಮಂಡ್…

Read more