ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್
ಮಂಗಳೂರು : ಚೂರಿಯಿಂದ ಇರಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಅವರ ಇಬ್ಬರು ಪುತ್ರರು ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ಮೇ 22ರ ರಾತ್ರಿ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ಪುತ್ರ ಸುಲೈಮಾನ್ (50) ಎಂದು ಗುರುತಿಸಲಾಗಿದೆ. ಅವರ…