ಕಚೇರಿಯ ಎದುರು ನಿಲ್ಲಿಸಿದ್ದ ಬೈಕ್ ಕಳವು
ಮಂಗಳೂರು : ಕೊಟ್ಟಾರಚೌಕಿ ಬಳಿಯ ಮಾಲೆಮಾರ್‌ನ ಕಚೇರಿಯೊಂದರ ಎದುರು ನಿಲ್ಲಿಸಲಾಗಿದ್ದ ಬಜಾಜ್ ಪಲ್ಸರ್ ಬೈಕ್ ಕಳವಾಗಿದೆ ಎಂದು ಕಾವೂರು ಠಾಣೆಗೆ ದೂರು ನೀಡಲಾಗಿದೆ. ವಿಶ್ವಾಸ್ ಎನ್ನುವವರು ಕೆಲಸ ಮಾಡುತ್ತಿದ್ದ ಕಚೇರಿಯ ಎದುರು ಮಾ.6ರಂದು ಸಂಜೆ 6 ಗಂಟೆಗೆ ಬೈಕನ್ನು ನಿಲ್ಲಿಸಿದ್ದು, ಮರುದಿನ…