Mangaluru

ಮಣ್ಣು ಕುಸಿದು ಅವಘಡದ ಬೆನ್ನಲ್ಲೇ ಎಚ್ಚೆತ್ತ ಮನಪಾ – ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ

ಮಂಗಳೂರು : ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು…

Read more

ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

ಮಂಗಳೂರು : ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತ ಮುತುವರ್ಜಿಯಿಂದ…

Read more

ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ…

Read more

ಜೂನ್ 21 – 24 ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ

ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21 – 24ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ…

Read more

ಪುತ್ತೂರಿನ ಬೆಳ್ಳಿಪ್ಪಾಡಿಗೆ ಪ್ರವೇಶಿಸಿದ ಒಂಟಿ ಸಲಗ

ಮಂಗಳೂರು : ಕಳೆದ ಒಂದು ವಾರದಿಂದ ಪುತ್ತೂರು ತಾಲೂಕಿನ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ…

Read more