Mangaluru

ದಕ್ಷಿಣ ಕನ್ನಡದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹಷಿ೯…

Read more

ಆಟೋದಲ್ಲಿ ಅಕ್ರಮ ಗೋಸಾಗಾಟ. ಮಹಿಳೆ ಸಹಿತ ಆಟೋ ತಡೆದು ಪೊಲೀಸರಿಗೆ ಒಪ್ಪಿಸಿದ ಬಜರಂಗಿಗಳು

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗೋವು ಜೊತೆ ಇಬ್ಬರು ಮಹಿಳೆಯರು ಕೂಡಾ ಪ್ರಯಾಣಿಸುತ್ತಿದ್ದು, ಚಾಲಕನ ಸಹಿತ ಎಲ್ಲರನ್ನೂ ಪುತ್ತೂರು ನಗರ…

Read more

ತಲೆಮರೆಸಿಕೊಂಡಿದ್ದ ಕಳವು ಆರೋಪಿ ಅರೆಸ್ಟ್

ಮಂಗಳೂರು : ಕಳವು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ, ಬದ್ರಿಯನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ ಠಾಣಾ ವಾರೆಂಟ್ ಅಸಾಮಿ ಮೊಹಮ್ಮದ್…

Read more

ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತಂದ ಆರೋಪಿ ಪೊಲೀಸರನ್ನು ದೂಡಿ ಪರಾರಿ

ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ…

Read more

ಪಿಲಿಪರ್ಬ – 2024 ಮೂರನೇ ಆವೃತ್ತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮಾರ್ಗದರ್ಶನ ಹಾಗೂ ಶ್ರೀ ಡಿ. ವೇದವ್ಯಾಸ್ ಕಾಮತ್‌ರವರ ನೇತೃತ್ವದೊಂದಿಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಇದೇ ಅ.11 ಶುಕ್ರವಾರದಂದು ನಡೆಯಲಿರುವ “ಪಿಲಿ ಪರ್ಬ-2024, ಸೀಸನ್ 3” ಇದರ ಆಮಂತ್ರಣ ಪತ್ರಿಕೆಯ…

Read more

ದಸರಾ ಪ್ರಯುಕ್ತ ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಉಡುಪಿ : ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್‌ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಶುಭ ಸುದ್ದಿ ಬಂದಿದೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ…

Read more

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು : ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಎರಡನೇ ವಿಶೇಷ ನ್ಯಾಯಾಲಯದ…

Read more

ಈಜಲು ಮರವೂರು ಫಲ್ಗುಣಿ ನದಿಗಿಳಿದ ಯುವಕರಿಬ್ಬರು ನೀರುಪಾಲು

ಮಂಗಳೂರು : ನಗರದ ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನಾಪತ್ತೆಯಾದ ಯುವಕರು.…

Read more

ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ವರ್ಗಾವಣೆ ಆದೇಶ ರದ್ದುಗೊಳಿಸಿದ ಸರಕಾರ

ಮಂಗಳೂರು : ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ಅವರ ವರ್ಗಾವಣೆ ಆದೇಶವನ್ನು ಸರಕಾರ ರದ್ದುಗೊಳಿಸಿದೆ. ಅನಂದ್‌‌ರವರು 2023ರ ಜೂ. 28ರಂದು ಮಂಗಳೂರು ಪಾಲಿಕೆಯ ಕಮಿಷನರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಸರಕಾರ ಜುಲೈ 4ರಂದು ಹುದ್ದೆ ಗೊತ್ತುಪಡಿಸದೆ ಅವರನ್ನು ವರ್ಗಾವಣೆ ಮಾಡಿ…

Read more

ಮುಸ್ಲಿಂ ಜೋಡಿ ಮದುವೆಗೆ ಸವಿನಯ ಆಮಂತ್ರಣ ಕೋರಿದ ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ

ಮಂಗಳೂರು : ಮುಸ್ಲಿಂ ಜೋಡಿಯೊಂದರ ವಿವಾಹ ಕಾರ್ಯಕ್ರಮಕ್ಕೆ ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಆಮಂತ್ರಣ ಕೋರಿರುವ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಫರಂಗಿಪೇಟೆಯ ಅಬ್ಬಾಸ್ ಎಂಬವರ ಮೊಮ್ಮಗಳು ಫಾತಿಮಾ ಕೌಸರ್ ವಿವಾಹ ಪಾಣೆಮಂಗಳೂರಿನ ಅಬ್ದುಲ್ ರಾಝಿಕ್ ಎಂಬ ಯುವಕನೊಂದಿಗೆ ಜುಲೈ…

Read more