ಮಾದಕ ವಸ್ತು ಎಂಡಿಎಂಎ ಮಾರಾಟ; ಇಬ್ಬರು ಅರೆಸ್ಟ್…!
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಗಳನ್ನು ಗುಲ್ಬರ್ಗಾ ಜಿಲ್ಲೆ, ಉಮ್ಮರ್ ಕಾಲೊನಿ ಆಜಾದ್‌ಪುರ ರೋಡ್ ಶೇಕ್ ಸಿಕಂದರ್(22), ಮಂಗಳೂರು ಕಾವೂರು ನಿವಾಸಿ ಮೊಹಮ್ಮದ್ ತೌಫೀಕ್(29), ಎಂದು ಗುರುತಿಸಲಾಗಿದೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು…