Manipal Hospital

ಮಣಿಪಾಲ ಆರೋಗ್ಯಕಾರ್ಡ್ 2024‌ರ ನೋಂದಾವಣೆಗೆ ಐದು ದಿನ ಬಾಕಿ; 30ನೇ ನವೆಂಬರ್ ಕೊನೆಯ ದಿನ

ಮಣಿಪಾಲ : ಮಣಿಪಾಲ ಆರೋಗ್ಯಕಾರ್ಡ್ 2024‌ರ ನೋಂದಾವಣೆಗೆ ಐದು ದಿನ ಬಾಕಿ ಇದ್ದು 30ನೇ ನವೆಂಬರ್ 2024 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ.…

Read more

ಪ್ರಯಾಣ ಚೀಟಿ ತಪಾಸಣಾಧಿಕಾರಿಯ ಮಾನವೀಯಪ್ರಜ್ಞೆಗೆ ಪ್ರಶಂಸೆ

ಉಡುಪಿ : ಎಕ್ಸ್‌‌ಪ್ರೆಸ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣ ಚೀಟಿ ತಪಾಸಣಾಧಿಕಾರಿ ವಾಸುದೇವ ಪೈ ಅವರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಸಹಾಯಕ ಸ್ಥಿತಿಯಲ್ಲಿರುವುದನ್ನು ಗಮನಿಸಿ, ನೆರವಿಗೆ ಬಂದು ಮಾನವೀಯತೆ ಮೆರೆದಿರುವ ವಿದ್ಯಮಾನ ನಡೆದಿದೆ. ತಪಾಸಣಾಧಿಕಾರಿಯ ಮಾನವೀಯ ಪ್ರಜ್ಞೆಗೆ ಸಾರ್ವಜನಿಕ…

Read more

ಇಲಿಜ್ವರಕ್ಕೆ ಪರ್ಕಳದ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ್ ಮೃತ್ಯು

ಮಣಿಪಾಲ : ಪರ್ಕಳ ವಿಠಲವಾಡಿ ನಿವಾಸಿ. ದಿ. ಭುಜಂಗ ನಾಯ್ಕ್ ಅವರ ಮಗ ಸುಬ್ರಹ್ಮಣ್ಯ ನಾಯ್ಕ್ ಇಲಿಜ್ವರಕ್ಕೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೊದಲು ಅವರಿಗೆ ಜ್ವರ ಕಂಡುಬಂದಿತ್ತು. ನಂತರ ಆಸ್ಪತ್ರೆಗೆ ದಾಖಲಿಸಿದಾಗ ಇಲಿ ಜ್ವರ ಕಂಡುಬಂದಿದ್ದು ಮಣಿಪಾಲದ ಖಾಸಗಿ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನ ಯಶಸ್ವಿಯಾಗಿ ನಿರ್ವಹಿಸಿದ ಈ ಭಾಗದ ಮೊದಲ ಆಸ್ಪತ್ರೆ

ಮಣಿಪಾಲ : ಗಮನಾರ್ಹವಾದ ವೈದ್ಯಕೀಯ ಪ್ರಗತಿಯಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಎಂಡೋಲ್ಟ್ರಾಸೌಂಡ್-ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೊಮಿ (EUS-GJ) ಎಂದು ಕರೆಯಲ್ಪಡುವ ನವೀನ ಎಂಡೋಸ್ಕೋಪಿಕ್ ವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಈ ವಿಧಾನವನ್ನು ನಡೆಸಲಾಯಿತು, ಅವರು ತೀವ್ರ ತೆರನಾದ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯಿಂದ…

Read more

ಮನೆಯಲ್ಲಿ ಅಗ್ನಿ ಅವಘಡ – ಬಾರ್ ಮಾಲಕ ಸಾವು, ಪತ್ನಿ ಗಂಭೀರ

ಉಡುಪಿ : ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ…

Read more