Manipal Institute of Technology

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ : ಐ‌ಈ‌ಎಲ್‌ಟಿ‌ಎಸ್ (IELTS) ಪರೀಕ್ಷಾ ಕೇಂದ್ರವಾಗಿ ಆತಿಥ್ಯ ವಹಿಸಲಿರುವ ಭಾರತದ ಮೊದಲ ವಿಶ್ವವಿದ್ಯಾಲಯ!

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಐ‌ಈ‌ಎಲ್‌ಟಿ‌ಎಸ್ ಪರೀಕ್ಷಾ ಕೇಂದ್ರವಾಗಿ ಆತಿಥ್ಯ ವಹಿಸಲಿರುವ ಭಾರತದ ಮೊದಲ ವಿಶ್ವವಿದ್ಯಾನಿಲಯವಾಗಿ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ. ಈ ಹೊಂದಾಣಿಕೆಗಾಗಿ ಮಾಹೆ ಮಣಿಪಾಲವು ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನವದೆಹಲಿಯೊಂದಿಗೆ ತಿಳುವಳಿಕೆ…

Read more

‘ಥ್ರಸ್ಟ್ ಎಂಐಟಿ’ ತಂಡಕ್ಕೆ ಭಾರತದ ಯುವ ಇನ್ನೋವೇಟರ್ಸ್ ಮಾನ್ಯತೆ

ಮಣಿಪಾಲ : ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿದ್ಯಾರ್ಥಿಗಳ ‘ಟ್ರಸ್ಟ್ ಎಂಐಟಿ’ ತಂಡವನ್ನು ಮೈ ಗೌ ಇಂಡಿಯಾ ನಡೆಸಿದ ಸ್ಪೇಸ್‌ಪೋರ್ಟ್ ಅಮೆರಿಕಾ ಕಪ್-2024ರಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ‘ಭಾರತದ ಯಂಗ್ ಇನ್ನೋವೇಟರ್ಸ್’ಗಳಾಗಿ ಮಾನ್ಯತೆ ನೀಡಲಾಗಿದೆ. ‘ದಿ ಸ್ಪೇಸ್‌ಪೋರ್ಟ್ ಅಮೆರಿಕ…

Read more

ಆತ್ಮಶ್ರಿದ್ಧಾನಂದರು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (MIT) “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಕುರಿತು ಸ್ಪೂರ್ತಿದಾಯಕ ಉಪನ್ಯಾಸವನ್ನು ನೀಡಿದರು.

ಮಣಿಪಾಲ : ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಮುಖ್ಯಸ್ಥ ಸ್ವಾಮಿ ಆತ್ಮಶ್ರಿದ್ಧಾನಂದರು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಎಂಬ ಶೀರ್ಷಿಕೆಯ ಉಪನ್ಯಾಸದ ಮೂಲಕ ಪ್ರೇರೇಪಿಸಿದರು. ಕ್ಯಾಂಪಸ್‌ನಲ್ಲಿ…

Read more

ಎಂಐಟಿ, ಮಾಹೆ ವತಿಯಿಂದ 78ನೆಯ ಸ್ವಾತಂತ್ರ್ಯೋತ್ಸವ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್ (ಮಾಹೆ) ಇದರ ಘಟಕವಾಗಿರುವ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ [ಎಂಐಟಿ] ಯು ರಾಷ್ಟ್ರದ 78ನೆಯ ಸ್ವಾತಂತ್ರ್ಯೋತ್ಸವವನ್ನು ಬೇಸಿಕ್ ಸಾಯನ್ಸ್‌ ಕಟ್ಟಡ [ಹಿಂದಿನ ಎಂಎಂಎಂಸಿ, ಮಣಿಪಾಲ] ದ ಮುಂಭಾಗದಲ್ಲಿ ಆಚರಿಸಿತು. ಡಾ. ಎಚ್‌.…

Read more