ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ; ಯುವತಿಯ ರಕ್ಷಣೆ
ಮಣಿಪಾಲ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ವೊಂದರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಡುಪಿ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ ರವರ ನಿರ್ದೇಶನದಂತೆ ಮಣಿಪಾಲ ಠಾಣೆಯ ಪಿ.ಐ ದೇವರಾಜ್ ಟಿ ವಿ ನೇತೃತ್ವದಲ್ಲಿ…