Manipal Police

ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್‌ (22) ಎಂಬಾತನನ್ನು ವಶಕ್ಕೆ…

Read more

ಮಣಿಪಾಲದಲ್ಲಿ ಅಕ್ರಮ ಮದ್ಯ ಮಾರಾಟ : ಇಬ್ಬರು ಅಂದರ್

ಮಣಿಪಾಲ: ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್‌ ರಜಾಕ್‌ (26), ಮುದುಕಪ್ಪ (39) ಎಂದು ಗುರುತಿಸಲಾಗಿದೆ. ಚುನಾವಣೆ ನಿಮಿತ್ತ ಮದ್ಯಮಾರಾಟ ನಿಷೇಧವಿದ್ದರೂ 80 ಬಡಗಬೆಟ್ಟುವಿನ ಅಪಾರ್ಟ್‌ಮೆಂಟ್‌ವೊಂದರ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್‌…

Read more

ಶಾಲಾ ಬಸ್ ಚಾಲಕನಿಗೆ ಬಸ್ ಚಲಿಸುತ್ತಿರುವಾಗಲೇ ಹೃದಯಾಘಾತ : ತಪ್ಪಿದ ಭಾರಿ ದುರಂತ

ಉಡುಪಿ : ಬ್ರಹ್ಮಾವರದಿಂದ ಮಣಿಪಾಲದತ್ತ ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಬಸ್‌ನಲ್ಲೇ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯಪ್ರಜ್ಞೆಯಿಂದ 60ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಸಂಜೆ ವೇಳೆ ಪೆರಂಪಳ್ಳಿಯಲ್ಲಿ ನಡೆದಿದೆ. ಶಾಲಾ ಬಸ್ ಚಾಲಕ…

Read more