Manipal University

ಮಾಹೆಯಲ್ಲಿ ವೈಲ್ಡರ್‌ನೆಸ್‌ ಮೆಡಿಸಿನ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌ ಉದ್ಘಾಟನೆ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಮಾಹೆ-ವನ್ಯಸ್ಥ ವೈದ್ಯಕೀಯ ಮತ್ತು ಸುರಕ್ಷಾ ಸಂಶೋಧನ ಕೇಂದ್ರ [ಮಾಹೆ-ವೈಲ್ಡರ್‌ನೆಸ್‌ ಮೆಡಿಸಿನ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌]ನ್ನು ಇತ್ತೀಚೆಗೆ ಮಣಿಪಾಲದ ಕಂಚಿನಬೈಲುವಿನಲ್ಲಿ ಆರಂಭಿಸಿತು. ಮಾಹೆಯ ವನ್ಯಸ್ಥ ವೈದ್ಯಕೀಯ ಕೇಂದ್ರ [ಸೆಂಟರ್‌ ಫಾರ್‌…

Read more

ವೀಣಾ ಸಂಧ್ಯಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಕಲಾಸ್ಪಂದನ ಕಲಾ ಶಾಲೆಯು ಮೂವತ್ತನೆಯ ವರ್ಷಕ್ಕೆ ಕಾಲಿಡುವ ಪ್ರಯುಕ್ತ ಡಾ. ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ವೀಣಾ ಸಂಧ್ಯಾ ಎನ್ನುವ ಪಂಚ ವೀಣಾ…

Read more

ಯು.ಆರ್ ಅನಂತಮೂರ್ತಿ ಕುರಿತ ಸಂಶೋಧನೆಗಾಗಿ ಪ್ರೊ.ವರದೇಶ ಹಿರೇಗಂಗೆಗೆ ಡಾಕ್ಟರೇಟ್ ಗೌರವ

ಉಡುಪಿ : ಕಾದಂಬರಿಕಾರ, ಲೇಖಕ ಹಾಗೂ ಚಿಂತಕರಾಗಿದ್ದ ಪ್ರೊ. ಯು.ಆ‌ರ್. ಅನಂತಮೂರ್ತಿ ಅವರ ‘ಶೈಕ್ಷಣಿಕ ತತ್ವಜ್ಞಾನ’ದ (ಪಿಲಾಸಫಿ ಆಫ್ ಎಜ್ಯುಕೇಷನ್)ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲದ ಪ್ರೊ.ವರದೇಶ ಹಿರೇಗಂಗೆ ಅವರಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯ‌ರ್ ಎಜ್ಯುಕೇಶನ್(ಮಾಹೆ) ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ…

Read more

ದೊಡ್ಡ ಸಾಮಗರ ನಾಲ್ಮೊಗ – ಗ್ರಂಥ ಲೋಕಾರ್ಪಣೆ

ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29ನೇ ಶನಿವಾರ ಮಧ್ಯಾಹ್ನ…

Read more

ಮಾಹೆ ಮತ್ತು ಫಿಟ್‌ವಿಬ್‌ ಸಹಭಾಗಿತ್ವದಲ್ಲಿ ಮಲ್ಪೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ವಿದ್ಯಾರ್ಥಿ ವ್ಯವಹಾರಗಳ ವಿಭಾಗ [ಡಿಪಾರ್ಟ್‌ಮೆಂಟ್‌ ಆಫ್‌ ಸ್ಟೂಡೆಂಟ್‌ ಅಫೇರ್ಸ್‌] ಮತ್ತು ಕೆಎಂಸಿಯ ಫಿಟ್‌ನೆಸ್‌ ಕ್ಲಬ್‌ [ಫಿಟ್‌ವಿಬ್‌] ಜಂಟಿಯಾಗಿ ಮಲ್ಪೆಯ ಕದಿಕೆ ಬಳಿಯ ಸಮುದ್ರಕಿನಾರೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಿತು. ಮಾದಕವ್ಯಸನದ…

Read more

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನಲ್ಲಿ 2024ರ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಜೂನ್ 21, 2024 ರಂದು “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ವಿಷಯದೊಂದಿಗೆ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಇದನ್ನು ಯೋಗ ವಿಭಾಗ, ಇಂಟಿಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ ಸೆಂಟರ್…

Read more

ಮಣಿಪಾಲದ ಸ್ನೇಹಲ್ ಸಾಮಂತ್ ಅವರಿಗೆ ಪಿ.ಎಚ್.ಡಿ.

ಮಣಿಪಾಲ : ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ…

Read more