Manipal

ಫಿಲಿಪ್ಸ್‌ ಇಂಜಿನಿಯರ್‌ಗಳಿಗಾಗಿ ಕೆಎಂಸಿಯಲ್ಲಿ ತರಬೇತಿ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನ ಸಾಂಸ್ಥಿಕ ಸಂಪರ್ಕ ಕಚೇರಿ [ಆಫೀಸ್‌ ಆಫ್‌ ಕಾರ್ಪೊರೇಟ್‌ ರಿಲೇಶನ್ಸ್‌] ಏಕ ದಿನ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ [ಕ್ಲಿನಿಕಲ್‌ ಕಾಂಪಿಟೆನ್ಸಿ ಡೆವಲಪ್‌ಮೆಂಟ್‌] ಕಾರ್ಯಕ್ರಮವನ್ನು ಜೂನ್‌ 14, 2024ರಂದು ಹಮ್ಮಿಕೊಂಡಿದ್ದು ಬೆಂಗಳೂರಿನ ಫಿಲಿಪ್ಸ್‌…

Read more

ಗೂಗಲ್ ಕ್ಲೌಡ್‌ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಉಡುಪಿ ಮೂಲದ ರಾಜ್‌ ಪೈ

ಮಣಿಪಾಲ ಪೈ ಕುಟುಂಬದ ಸದಸ್ಯ ರಾಜ್‌ ಪೈ (ರಜನೀಶ್‌ ಪೈ) ಅವರು ಅಮೇರಿಕದ ಪ್ರತಿಷ್ಠಿತ ಗೂಗಲ್‌ ಕ್ಲೌಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್‌ ಪೈ ಅವರು ಕ್ಲೌಡ್ ಕೃತಕ ಬುದ್ಧಿಮತ್ತೆ (ಎಐ) ತಂಡದ ನಿರ್ವಹಣೆಯನ್ನು ನೋಡಿಕೊಳ್ಳುವರು. ಗೂಗಲ್‌ ಸಂಸ್ಥೆ ಕ್ಲೌಡ್ ವ್ಯವಹಾರಕ್ಕೆ…

Read more

ಡಿವೈಡರ್ ಕಲ್ಲುಗಳಿಗೆ ಢಿಕ್ಕಿಯಾಗಿ ಕಾರು ಪಲ್ಟಿ – ನಾಲ್ವರಿಗೆ ತೀವ್ರ ಗಾಯ

ಉಡುಪಿ : ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ತಡರಾತ್ರಿ ಸಂಭವಿಸಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ವಿಶ್ವ ರಕ್ತದಾನಿಗಳ ದಿನ 2024” ಆಚರಣೆ

ಮಣಿಪಾಲ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ.…

Read more

ಮಾಹೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ಉಸ್ತುವಾರಿಗಳಲ್ಲಿ ಜಾಗೃತಿ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಇದರ ವಿದ್ಯಾರ್ಥಿ ವ್ಯವಹಾರ [ಸ್ಟೂಡಂಟ್ಸ್‌ ಆಫೇರ್ಸ್‌] ವಿಭಾಗವು ‘ಅಪಾಯದಲ್ಲಿರುವ ಹಾಸ್ಟೆಲ್‌ ವಾಸಿಗಳನ್ನು ಗುರುತಿಸುವಲ್ಲಿ ಹಾಸ್ಟೆಲ್‌ನ ಪಾಲಕರನ್ನು ಸಜ್ಜುಗೊಳಿಸುವ’ [ಇಕ್ವಿಪ್ಪಿಂಗ್‌ ಕೇರ್‌ಟೇಕರ್ಸ್‌ ಟು ರೆಕಗ್ನೆಸ್‌ ಅಟ್‌-ರಿಸ್ಕ್‌ ಹಾಸ್ಟೆಲ್‌ ಇನ್‌ಮೇಟ್ಸ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು…

Read more

ರಾಷ್ಟ್ರೀಯ ಹೆದ್ದಾರಿ 160 A ಕಾಮಗಾರಿ ವೀಕ್ಷಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಉಡುಪಿ – ಮಣಿಪಾಲ – ಪರ್ಕಳ – ಆತ್ರಾಡಿ – ಹಿರಿಯಡಕ – ಪೆರ್ಡೂರು ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡಕ, ಪೆರ್ಡೂರು, ಆತ್ರಾಡಿ ಭಾಗದ…

Read more

ಡಿವೈಡರ್‌ಗೆ ಢಿಕ್ಕಿ ಹೊಡೆದ ಸ್ಕೂಟರ್ : ಯುವಕ ಬಲಿ

ಮಣಿಪಾಲ : ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್‌ ಢಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಮಣಿಪಾಲದಲ್ಲಿ ಹೊಟೇಲ್‌ ಕೆಲಸ ಮಾಡಿಕೊಂಡಿದ್ದ ಕೇಶವ (18) ಎಂದು ಗುರುತಿಸಲಾಗಿದೆ. ಅವರು ಬೇರೆಯವರ ಸ್ಕೂಟರ್‌ ಅನ್ನು ಸವಾರಿ ಮಾಡಿಕೊಂಡು…

Read more

ಮಾರ್ಚ್ ಬಳಿಕ (ನಾಳೆ) ಜೂನ್ 12ರಂದು ಉಸ್ತುವಾರಿ ಸಚಿವೆಯ ಜಿಲ್ಲಾ ಪ್ರವಾಸ ನಿಗದಿ!

ಉಡುಪಿ : ಕಳೆದ ಮಾರ್ಚ್ ತಿಂಗಳಿನಲ್ಲಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ…

Read more

ಮಾಹೆ ಮಣಿಪಾಲದಲ್ಲಿ ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸಂಶೋಧನಾ ಸಮ್ಮೇಳನ

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲವು ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನ ಕ್ವೆಸ್ಟ್‌ನ್ನು ಆಯೋಜಿಸಿತ್ತು. ಇದು ಕೆ‌ಎಂ‌ಸಿ ಮಣಿಪಾಲದ ಸ್ನಾತಕೋತ್ತರ ಸಂಶೋಧನಾ ಅಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದಾದ್ಯಂತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಸ್ನಾತಕೋತ್ತರ ಪದವೀಧರರು ಮತ್ತು…

Read more