ರೋಟರಿ ಮಣಿಪಾಲ ಟೌನ್ ಪದ ಪ್ರದಾನ ಸಮಾರಂಭ
ಮಣಿಪಾಲ : ರೋಟರಿ ಕ್ಲಬ್ ಮಣಿಪಾಲ ಟೌನ್ ಇದರ 2024-25ರ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಮನೋಜ್ ಕುಮಾರ್, ನಾಗಸಂಪಿಗೆ ಕಾರ್ಯದರ್ಶಿಯಾಗಿ ಡಾ. ನವೀನ್ ಕುಮಾರ್ ಕೊಡಮರ ಇವರಿಗೆ ಜು.9 ರಂದು ಶಾರದ ಸಭಾಂಗಣ ಎಂ.ಸಿ.ಹೆಚ್.ಪಿ ಮಣಿಪಾಲದಲ್ಲಿ ರೋಟರಿ ಮಾಜಿ ಗವರ್ನರ್…
ಮಣಿಪಾಲ : ರೋಟರಿ ಕ್ಲಬ್ ಮಣಿಪಾಲ ಟೌನ್ ಇದರ 2024-25ರ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಮನೋಜ್ ಕುಮಾರ್, ನಾಗಸಂಪಿಗೆ ಕಾರ್ಯದರ್ಶಿಯಾಗಿ ಡಾ. ನವೀನ್ ಕುಮಾರ್ ಕೊಡಮರ ಇವರಿಗೆ ಜು.9 ರಂದು ಶಾರದ ಸಭಾಂಗಣ ಎಂ.ಸಿ.ಹೆಚ್.ಪಿ ಮಣಿಪಾಲದಲ್ಲಿ ರೋಟರಿ ಮಾಜಿ ಗವರ್ನರ್…
ಮಣಿಪಾಲ : ಇಲ್ಲಿಗೆ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿತ್ತು.…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ [ಮಾಹೆ] ಮಾಹೆ-ವನ್ಯಸ್ಥ ವೈದ್ಯಕೀಯ ಮತ್ತು ಸುರಕ್ಷಾ ಸಂಶೋಧನ ಕೇಂದ್ರ [ಮಾಹೆ-ವೈಲ್ಡರ್‌ನೆಸ್ ಮೆಡಿಸಿನ್ ಆ್ಯಂಡ್ ಕನ್ಸರ್ವೇಶನ್ ರಿಸರ್ಚ್ ಸೆಂಟರ್]ನ್ನು ಇತ್ತೀಚೆಗೆ ಮಣಿಪಾಲದ ಕಂಚಿನಬೈಲುವಿನಲ್ಲಿ ಆರಂಭಿಸಿತು. ಮಾಹೆಯ ವನ್ಯಸ್ಥ ವೈದ್ಯಕೀಯ ಕೇಂದ್ರ [ಸೆಂಟರ್ ಫಾರ್…
ಮಣಿಪಾಲ : ಮಣಿಪಾಲದ ಪ್ರಸನ್ನ ಸ್ಕೂಲ್ ಪಬ್ಲಿಕ್ ಹೆಲ್ತ್‌ನ ನೂತನ ನಿರ್ದೇಶಕ ಮತ್ತು ಪ್ರಾಧ್ಯಾಪಕರಾಗಿ ಡಾ. ಚೆರಿಯನ್ ವರ್ಗೀಸ್ ಅವರನ್ನು ಮಣಿಪಾಲ್ ಅಕಾಡೆಮಿ ಆಫ್ ಹೆಯರ್ ಎಜುಕೇಶನ್ [ಮಾಹೆ] ನೇಮಕಗೊಳಿಸಿದೆ. ಡಾ. ವರ್ಗೀಸ್ ಅವರು ವಿಶ್ವ ಆರೋಗ್ಯ ಸಂಸ್ಥೆ [ಡಬ್ಲ್ಯುಎಚ್‌ಒ]ನಲ್ಲಿ ಎರಡು…
ಮಣಿಪಾಲ : ಕರ್ನಾಟಕ ಸರಕಾರದ ಇಂಧನ ಇಲಾಖೆಯ ವತಿಯಿಂದ ಮೆಸ್ಕಾಂ ಮಣಿಪಾಲ ಉಪವಿಭಾಗ ನೇತೃತ್ವದಲ್ಲಿ ಮಣಿಪಾಲದಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾ ಆಯೋಜಿಸಲಾಯಿತು. ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಅರಿವು ಇದ್ದರೂ, ಹೆಚ್ಚುವರಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿಗಳು ವಾಹನ…
ಉಡುಪಿ : ಕಲಾಸ್ಪಂದನ ಕಲಾ ಶಾಲೆಯು ಮೂವತ್ತನೆಯ ವರ್ಷಕ್ಕೆ ಕಾಲಿಡುವ ಪ್ರಯುಕ್ತ ಡಾ. ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ವೀಣಾ ಸಂಧ್ಯಾ ಎನ್ನುವ ಪಂಚ ವೀಣಾ…
ಮಣಿಪಾಲ : ಮಣಿಪಾಲ್ ಅಕಾಡೆಮಿ ಹೈಯರ್ ಎಜುಕೇಶನ್ [ಮಾಹೆ]ಯ ಪ್ರಕಾಶನ ಘಟಕವಾದ ಮಣಿಪಾಲ್ ಯೂನಿವರ್ಸಲ್ ಪ್ರೆಸ್ [ಎಂಯುಪಿ] ನ ಪ್ರಕಟಣೆಯಾಗಿರುವ ‘ಜೆನಿಸಿಸ್ ಆಫ್ ದಿ ಸ್ಪೀಚ್ ಆ್ಯಂಡ್ ಹಿಯರಿಂಗ್ ಪ್ರೊಫೆಶನ್ ಇನ್ ಇಂಡಿಯ ಆ್ಯಂಡ್‌ಇಟ್ಸ್ ಗ್ರೋಥ್ ‘ಇತ್ತೀಚೆಗೆ ಲೋಕಾರ್ಪಣೆಗೊಂಡಿದ್ದು, ಆರೋಗ್ಯ ವಿಜ್ಞಾನಕ್ಷೇತ್ರದಲ್ಲಿ…
ಮಣಿಪಾಲ : ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆೆ. ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್ ಅವರ ವಾಟ್ಸ್‌ಆ್ಯಪ್‌ಗೆ Review job & Pre Paid Tasks…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ [ಮಾಹೆ]ನಲ್ಲಿ ಸುಧಾರಿತ ವರ್ಣಪ್ರಭಾ ಮಾದರಿ [ಅಡ್ವಾನ್ಸ್‌ಡ್ ಆರೋರ ಮೊನೆಕ್ವಿನ್-advanced Aurora mannequin] ಯನ್ನು ಬಳಸಿ ‘ಸಮರ್ಪಕ ಶ್ವಾಸಮಾರ್ಗ ನಿಭಾವಣೆ’ [ಕಾಂಪ್ರಿಹೆನ್ಸಿವ್ ಏರ್‌ವೇ ಮೆನೇಜ್‌ಮೆಂಟ್] ಮಾಡುವ ಕುರಿತಾದ ವಿಶಿಷ್ಟ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.…
ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿನಾಥ್ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು…