Manipal

ಇಂಧನ ಇಲಾಖೆಯ ವತಿಯಿಂದ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾ

ಮಣಿಪಾಲ : ಕರ್ನಾಟಕ ಸರಕಾರದ ಇಂಧನ ಇಲಾಖೆಯ ವತಿಯಿಂದ ಮೆಸ್ಕಾಂ ಮಣಿಪಾಲ ಉಪವಿಭಾಗ ನೇತೃತ್ವದಲ್ಲಿ ಮಣಿಪಾಲದಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾ ಆಯೋಜಿಸಲಾಯಿತು. ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಅರಿವು ಇದ್ದರೂ, ಹೆಚ್ಚುವರಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿಗಳು ವಾಹನ…

Read more

ವೀಣಾ ಸಂಧ್ಯಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಕಲಾಸ್ಪಂದನ ಕಲಾ ಶಾಲೆಯು ಮೂವತ್ತನೆಯ ವರ್ಷಕ್ಕೆ ಕಾಲಿಡುವ ಪ್ರಯುಕ್ತ ಡಾ. ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ವೀಣಾ ಸಂಧ್ಯಾ ಎನ್ನುವ ಪಂಚ ವೀಣಾ…

Read more

‘ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರೊಫೆಶನ್‌ ಇನ್‌ ಇಂಡಿಯ’ : ಮಾಹೆಯ ಪ್ರಕಟಣೆ ಲೋಕಾರ್ಪಣೆ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಹೈಯರ್‌ ಎಜುಕೇಶನ್‌ [ಮಾಹೆ]ಯ ಪ್ರಕಾಶನ ಘಟಕವಾದ ಮಣಿಪಾಲ್‌ ಯೂನಿವರ್ಸಲ್‌ ಪ್ರೆಸ್‌ [ಎಂಯುಪಿ] ನ ಪ್ರಕಟಣೆಯಾಗಿರುವ ‘ಜೆನಿಸಿಸ್‌ ಆಫ್‌ ದಿ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರೊಫೆಶನ್‌ ಇನ್‌ ಇಂಡಿಯ ಆ್ಯಂಡ್‌ಇಟ್ಸ್‌ ಗ್ರೋಥ್‌ ‘ಇತ್ತೀಚೆಗೆ ಲೋಕಾರ್ಪಣೆಗೊಂಡಿದ್ದು, ಆರೋಗ್ಯ ವಿಜ್ಞಾನಕ್ಷೇತ್ರದಲ್ಲಿ…

Read more

ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ವಿದ್ಯಾರ್ಥಿನಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಮಣಿಪಾಲ : ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ‌ವನ್ನು ಕ್ಲಿಕ್‌ ಮಾಡಿದ ಯುವತಿ ಲಕ್ಷಾಂ‌ತರ ರೂ. ಕಳೆದುಕೊಂಡಿದ್ದಾರೆೆ. ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್ ಅವರ ವಾಟ್ಸ್‌ಆ್ಯಪ್‌ಗೆ Review job & Pre Paid Tasks…

Read more

ಮಾಹೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶ್ವಾಸಮಾರ್ಗ ನಿಭಾವಣೆಯ ಕಾರ್ಯಾಗಾರ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನಲ್ಲಿ ಸುಧಾರಿತ ವರ್ಣಪ್ರಭಾ ಮಾದರಿ [ಅಡ್ವಾನ್ಸ್‌ಡ್‌ ಆರೋರ ಮೊನೆಕ್ವಿನ್‌-advanced Aurora mannequin] ಯನ್ನು ಬಳಸಿ ‘ಸಮರ್ಪಕ ಶ್ವಾಸಮಾರ್ಗ ನಿಭಾವಣೆ’ [ಕಾಂಪ್ರಿಹೆನ್ಸಿವ್‌ ಏರ್‌ವೇ ಮೆನೇಜ್‌ಮೆಂಟ್‌] ಮಾಡುವ ಕುರಿತಾದ ವಿಶಿಷ್ಟ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.…

Read more

ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿನಾಥ್‌ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು…

Read more

ವಿಶಿಷ್ಟ ರಂಗ ವಿನ್ಯಾಸದೊಂದಿಗೆ “ಉತ್ತರನ ಪೌರುಷ”

ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಮಣಿಪಾಲದ ಕೆ.ಎಂ.ಸಿ.ಯಲ್ಲಿ ನೇತ್ರತಜ್ಞೆಯಾಗಿರುವ ಡಾ.ಶೈಲಜಾ ಭಟ್ ಇವರ ಪ್ರಾಯೋಜಕತ್ವದಲ್ಲಿ ವಿಶಿಷ್ಟ ರಂಗ ವಿನ್ಯಾಸದೊಂದಿಗೆ “ಉತ್ತರನ ಪೌರುಷ” ತಾಳಮದ್ದಲೆ ಬಹುಕಾಲ ನೆನಪಿನಲ್ಲಿ ಉಳಿಯುವಂತೆ ಪ್ರಸ್ತುತಗೊಂಡಿತು.

Read more

ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗಮಕ ವಾಚಕ ವ್ಯಾಕ್ಯಾನ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ : ಶಿವ ಪ್ರೇರಣಾ ಚಾರಿಟೇಬಲ್ ಟ್ರಸ್ಟ್ (ರಿ.) ಸರಳೇಬೆಟ್ಟು ಮಣಿಪಾಲ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಗಮಕವಾಚನ ವ್ಯಾಖ್ಯಾನ ಕಾರ್ಯಕ್ರಮ (ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯದಿಂದ) “ಆತ್ಮ ವಿಕ್ರಯ” ಎಂಬ ಗಮಕ…

Read more

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ.ಓ.ಓ.) ಡಾ. ರವಿರಾಜ ಎನ್.ಎಸ್

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ…

Read more

ತಡರಾತ್ರಿ ಹೊತ್ತಿ ಉರಿದ ರಿಟ್ಜ್ ಕಾರು; ಕ್ಷಣಾರ್ಧದಲ್ಲಿ ಭಸ್ಮ‌, ಚಾಲಕ ಬಚಾವ್

ಮಣಿಪಾಲ : ರಿಟ್ಜ್ ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ತಡರಾತ್ರಿ 1.35 ರ ಸುಮಾರಿಗೆ ಸಂಭವಿಸಿದೆ. ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಪೈಕಿಯವರ ಕಾರು ಇದಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ವ್ಯಕ್ತಿಗಳು ಮಣಿಪಾಲದ ಬಬ್ಬುಸ್ವಾಮಿ ದೇವಸ್ಥಾನದ ಮುಂಭಾಗ ರಸ್ತೆ…

Read more