Manjunath Bhandari

ಡ್ರಗ್ಸ್ ವಿರುದ್ಧ ಕಠಿಣ ಕ್ರಮಕ್ಕೆ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುವೆ – ಮಂಜುನಾಥ ಭಂಡಾರಿ

ಮಂಗಳೂರು : ಡ್ರಗ್ಸ್ ದಂಧೆಗೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು…

Read more

“ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ – ಮಂಜುನಾಥ ಭಂಡಾರಿ

ಬೆಂಗಳೂರು : ”ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ…

Read more

ವಿಧಾನ ಪರಿಷತ್ ಉಪ-ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ಅ.21ರಂದು ನಡೆಯಲಿರುವ ವಿಧಾನ ಪರಿಷತ್‌ನ‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ವಿಧಾನ‌ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಾಂಗ್ರೆಸ್…

Read more

“ಸಿದ್ದರಾಮಯ್ಯರ ರಾಜೀನಾಮೆ ಕೇಳುವುದು ಬಿಜೆಪಿಗರ ಮೂರ್ಖತನ” – ಮಂಜುನಾಥ್ ಭಂಡಾರಿ

ಮಂಗಳೂರು : “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜೀನಾಮೆ ಕೇಳುವುದು ಬಿಜೆಪಿ ಅವರ ಮೂರ್ಖತನ. ಯಾಕೆಂದರೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮೊಕದ್ದಮೆ ರಾಜಕೀಯ ಪ್ರೇರಿತವಾಗಿರುವುದರಿಂದ ರಾಜೀನಾಮೆ ಕೊಡುವ ಅವಶ್ಯಕತೆ ಇರುವುದಿಲ್ಲ. ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯರವರ ಹಿಂದೆ ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದೆ. ನ್ಯಾಯಾಲಯದ ಆದೇಶವನ್ನು…

Read more

‘ನೈಟ್ ಲೈಫ್’ ಪರಿಕಲ್ಪನೆ ಇಲ್ಲದಿರುವುದೇ ಮಂಗಳೂರಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತು – ಎಂಎಲ್‌ಸಿ ಮಂಜುನಾಥ ಭಂಡಾರಿ

ಮಂಗಳೂರು : ಮಂಗಳೂರು ನಗರದಲ್ಲಿ ‘ನೈಟ್ ಲೈಫ್’ನ ಪರಿಕಲ್ಪನೆ ಇಲ್ಲದಿರುವುದೇ ಇಲ್ಲಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತಾಗಿ ಪರಿಣಮಿಸುತ್ತಿದೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು‌. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಾಮರಸ್ಯ, ಸಹಬಾಳ್ವೆ…

Read more

ನೂತನ ಜಿಲ್ಲಾಸ್ಪತ್ರೆಗೆ ದಿ.ಆಸ್ಕರ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಿ – ಕಾಂಗ್ರೆಸ್ ಮುಖಂಡರ ಮನವಿ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟ ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವರಾಗಿ ಜನಸಾಮಾನ್ಯರ ಮನಸ್ಸನ್ನು ಪ್ರೀತಿಯಿಂದ ಗೆದ್ದ…

Read more

ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಶಾಸಕ ಮಂಜುನಾಥ ಭಂಡಾರಿ ಭೇಟಿ

ಬೈಂದೂರು : ಇಲ್ಲಿಗೆ ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಬುಧವಾರ ಭೇಟಿ ನೀಡಿದರು. ಸೋಮೇಶ್ವರ ಅಭಿವೃದ್ಧಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು ವೀಕ್ಷಿಸಿದರು. ಆ ಬಳಿಕ…

Read more