ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ರಿಂದ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ
ಬೆಳ್ತಂಗಡಿ : ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಅನ್ನು ಲೋಕಾರ್ಪಣೆಗೊಳಿಸಿದರು. ಪತ್ನಿ ಡಾ. ಸುದೇಶ್ ಧನ್‌ಕರ್ ಅವರೊಂದಿಗೆ ಆಗಮಿಸಿದ ಉಪರಾಷ್ಟ್ರಪತಿಯವರು ಮೊದಲಿಗೆ ಕ್ಷೇತ್ರಕ್ಕೆ ತೆರಳಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ನಂತರ ಸಾನ್ನಿಧ್ಯ ಕ್ಯೂ…