Marine Conservation

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ನಾಡದೋಣಿ ಮೀನುಗಾರರಿಂದ ಪ್ರತಿಭಟನೆ

ಕುಂದಾಪುರ : ಅವೈಜ್ಞಾನಿಕ ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧಿಸಲು ಒತ್ತಾಯಿಸಿ ನಾಡದೋಣಿ ಮೀನುಗಾರರು ರಸ್ತೆಗಿಳಿದಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರ‌ತಿಭಟನೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ…

Read more

ಬಲೆಗೆ ಸಿಕ್ಕಿದ ತಿಮಿಂಗಿಲವನ್ನು ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರ ತಂಡಕ್ಕೆ ಗೌರವ

ಮಲ್ಪೆ : ಇತ್ತೀಚೆಗೆ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ಬಲೆಗೆ ಅಕಸ್ಮಿಕವಾಗಿ ಸಿಲುಕಿದ ಅಳಿವಿನಂಚಿನಲ್ಲಿರುವ ತಿಮಿಂಗಿಲವನ್ನು ಮರಳಿ ನೀರಿಗೆ ಬಿಟ್ಟ ಮೀನುಗಾರ ತಂಡ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಈ ತಂಡಕ್ಕೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲ್ಪೆ ಬಂದರಿನ…

Read more

ಮೂರು ಕಡಲಾಮೆಗಳ ರಕ್ಷಣೆ

ಕುಂದಾಪುರ : ಮರವಂತೆಯ ಶ್ರೀ ಮಾರಸ್ವಾಮಿ ದೇವಸ್ಥಾನದ ಎದುರಿನ ಕಡಲ ತೀರದಲ್ಲಿ ಮೀನುಗಾರಿಕೆ ಬಲೆಯಲ್ಲಿ ಸಿಲುಕಿ ಸಾವು – ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ದೊಡ್ಡ ಹಾಗೂ ಒಂದು ಸಣ್ಣ ಕಡಲಾಮೆಯನ್ನು ಸ್ಥಳೀಯರು ರಕ್ಷಿಸಿ, ಕಡಲಿಗೆ ಬಿಟ್ಟರು. ಶುಕ್ರವಾರ ಮರವಂತೆಯ ಕಡಲ…

Read more