ಡಿ. 5 ರಂದು ಮದುವೆ ನಿಗದಿಯಾಗಿದ್ದ ವರ ನಾಪತ್ತೆ
ಕುಂದಾಪುರ : ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು.…