MCC

ಕೊಳವೆಗೆ ಹಾನಿ : ಮಂಗಳೂರು ನಗರದ ಹಲವು ಭಾಗಗಳಿಗೆ ನೀರಿಲ್ಲ

ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್‌ವೆಲ್‌ಗೆ ಬರುವ ಕುಡಿಯುವ ನೀರಿನ ಕೊಳವೆಗೆ ಪಡೀಲ್ ಬಳಿ ಹಾನಿಯುಂಟಾದ ಪರಿಣಾಮ ಮಂಗಳೂರು ನಗರದ ಶೇಕಡ 60 ಭಾಗಗಳಿಗೆ ನೀರಿನ ಸರಬರಾಜಿನಲ್ಲಿ ಸಮಸ್ಯೆಯುಂಟಾಗಿದೆ. ಗೇಲ್ ಕಂಪೆನಿಯು ಕಾಮಗಾರಿ ಮಂಗಳವಾರ ರಾತ್ರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೊಳವೆಗೆ ಹಾನಿಯುಂಟಾಗಿತ್ತು.…

Read more

ಟೈಗರ್ ಕಾರ್ಯಾಚರಣೆಯಿಂದ ತಿರುಗಿಬಿದ್ದ ಬೀದಿಬದಿ ವ್ಯಾಪಾರಿಗಳು – ಮನಪಾ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು : ಮಹಾನಗರ ಪಾಲಿಕೆಯಿಂದ ನಡೆದ ಟೈಗರ್ ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿಬದಿ ವ್ಯಾಪಾರಸ್ಥರು ಮನಪಾ ಆಯುಕ್ತರ ಕಚೇರಿಗೆ ಮುತ್ತಿಗೆ‌ ಹಾಕಿದ್ದಾರೆ. ಮನಪಾ ಅಧಿಕಾರಿಗಳು ನಿನ್ನೆ ಟೈಗರ್ ಕಾರ್ಯಾಚರಣೆ ಹೆಸರಿನಲ್ಲಿ ನಗರದ ಮಣ್ಣಗುಡ್ಡ, ಲೇಡಿಹಿಲ್, ಯೆಯ್ಯಾಡಿ, ಸೆಂಟ್ರಲ್ ಮಾರುಕಟ್ಟೆಯಲ್ಲಿನ ಗೂಡಂಗಡಿಗಳ ಮೇಲೆ ಅಂಗಡಿಗಳನ್ನು…

Read more

ಮನಪಾ ಆಯುಕ್ತರನ್ನು ವಜಾಗೊಳಿಸಲು ಸಿ.ಪಿ.ಐ.ಎಂ ಪ್ರತಿಭಟನೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಮಂಗಳೂರು : ಲೋಕಾಯುಕ್ತ ದಾಳಿಗೊಳಗಾದ ಮಂಗಳೂರು ಮನಪಾ ಆಯುಕ್ತ ಎಲ್.ಸಿ.ಆನಂದ್‌ರನ್ನು ತಕ್ಷಣ ವಜಾಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರು ಮಂಗಳೂರು ಮನಪಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೆ.ಎ.ಎಸ್ ಗ್ರೇಡ್ ಅಧಿಕಾರಿಯಾಗಿರುವ ಮನಪಾ ಕಮಿಷನರ್ ಎಲ್.ಸಿ.ಆನಂದ್ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ…

Read more

ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ವರ್ಗಾವಣೆ ಆದೇಶ ರದ್ದುಗೊಳಿಸಿದ ಸರಕಾರ

ಮಂಗಳೂರು : ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ಅವರ ವರ್ಗಾವಣೆ ಆದೇಶವನ್ನು ಸರಕಾರ ರದ್ದುಗೊಳಿಸಿದೆ. ಅನಂದ್‌‌ರವರು 2023ರ ಜೂ. 28ರಂದು ಮಂಗಳೂರು ಪಾಲಿಕೆಯ ಕಮಿಷನರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಸರಕಾರ ಜುಲೈ 4ರಂದು ಹುದ್ದೆ ಗೊತ್ತುಪಡಿಸದೆ ಅವರನ್ನು ವರ್ಗಾವಣೆ ಮಾಡಿ…

Read more