MDMA Seized

ಲಾಡ್ಜ್‌ನಲ್ಲಿ ಡ್ರಗ್ಸ್ ಸೇವನೆ – ಮೂವರ ಬಂಧನ, ಎಂಡಿಎಂಎ, ಗಾಂಜಾ ವಶ

ಮಣಿಪಾಲ : ಲಾಡ್ಜ್ ಒಂದರ ರೂಮ್‌ನಲ್ಲಿ ಮಾದಕವಸ್ತುಗಳನ್ನು ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಣಿಪಾಲ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಣಿಪಾಲ ನಗರದ ಡೌನ್‌ಟೌನ್ ಲಾಡ್ಜ್‌ನಲ್ಲಿ ನಡೆದಿದೆ. ಆರೋಪಿಗಳನ್ನು ಕಾಪು ನಿವಾಸಿ ಮಹಮ್ಮದ್ ಅಜರುದ್ದೀನ್ ಯಾನೆ ಮಂಚಕಲ್…

Read more

ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ಅರೆಸ್ಟ್‌; 1 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಮಂಗಳೂರು : ನಗರದ ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕೊರಿಯರ್ ಮೂಲಕ ಮಾದಕ ವಸ್ತುವನ್ನು ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದನು. ಬಂಧಿತ ಆರೋಪಿಯನ್ನು ಸುಳ್ಯದ ಪೆರುವಾಜೆ ಗ್ರಾಮದ ಮಾಣಿಕ್ಕರ…

Read more

ಅಬಕಾರಿ ಇಲಾಖೆ ಕಾರ್ಯಾಚರಣೆ – ಅಕ್ರಮ ಗಾಂಜಾ ಹಾಗೂ ಮದ್ಯ ಜಪ್ತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂಎ ಜಪ್ತಿ ಮಾಡಿ ಪ್ರಕರಣ…

Read more

ಸಿಸಿಬಿ ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ ಯಾನೆ ಸಲಾಂ(30), ಸೂರಜ್…

Read more

ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್

ಉಪ್ಪಿನಂಗಡಿ : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಅಟೋ ರಿಕ್ಷಾ ಹಾಗೂ 9.36 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ. ಅನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ…

Read more