MDMA

ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಹಾಗೂ ಚರಸ್‌ ಸಾಗಾಟ; ಆರೋಪಿ ಸೆರೆ : 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಚರಸ್‌, ಇತರ ಸೊತ್ತು ವಶ

ಉಡುಪಿ : ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್‌ ಹಾಗೂ ಚರಸ್‌ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಚರಸ್‌ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಜ.4ರ ಶನಿವಾರ ನಡೆದಿದೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಉಪ್ಪೂರು…

Read more

ಮಾದಕದ್ರವ್ಯ ಎಂಡಿಎಂಎ ಮಾರಾಟ – ನೈಜೀರಿಯಾ ಪ್ರಜೆ ಸೇರಿದಂತೆ ಇಬ್ಬರು ಅರೆಸ್ಟ್

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಂದ್ರಹಳ್ಳಿ ನಿವಾಸಿ ದರ್ಶನ್ ಕೆ.ಜಿ.(25),…

Read more

ಎಂಡಿಎಂಎ ಮಾದಕದ್ರವ್ಯ ಪೂರೈಸುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಪೂರೈಸುತ್ತಿದ್ದ ಡ್ರಗ್ ಪೆಡ್ಲರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ಮೊಹಮ್ಮದ್ ಅಲ್ಫಾಝ್(24) ಬಂಧಿತ ಆರೋಪಿ. ಈತ ನವೆಂಬರ್‌ 25ರಂದು ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದ…

Read more

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಸಿಸಿಬಿ ಬಲೆಗೆ

ಮಂಗಳೂರು : ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ಖರೀದಿಸಿಕೊಂಡು ಕಾರಿನಲ್ಲಿ ನಗರಕ್ಕೆ ಸಾಗಿಸಿ ತಂದಿದ್ದಲ್ಲದೆ ಸುರತ್ಕಲ್…

Read more