Mechanical Engineering

ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರದ ಅಭಿವೃದ್ಧಿ ಕಾರ್ಯ

ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಕಿರಣ್, ಗುರುಕಿರಣ್, ಲಿಖಿತ್ ಎರ್ಮಾಳ್ ಇವರು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜಾ ಯತೀಶ್ ಯಾದವ್ ಇವರ ನೇತೃತ್ವದಲ್ಲಿ ಸೌರಶಕ್ತಿ ಚಾಲಿತ…

Read more

ಏರೋಸ್ಪೇಸ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅತ್ಯಾಧುನಿಕ CFD ಕನ್ಸಲ್ಟೆನ್ಸಿ ಸೇವೆಗಳನ್ನು ನೀಡುವ ಫ್ಲೋಥರ್ಮೋಲ್ಯಾಬ್‌ ಹೊಸ ಕಚೇರಿ ಮಂಗಳೂರಿನಲ್ಲಿ ಉದ್ಘಾಟನೆ

ಮಂಗಳೂರು : ಯುಕೆಯ ಆಧಾರಿತ ಎಡ್ಟೆಕ್ ಕಂಪನಿ ಫ್ಲೋಥರ್ಮೋಲ್ಯಾಬ್, ಯುರೋಪ್, ಭಾರತ, ಅಮೆರಿಕಾ, ಹಾಗೂ middle east ದೇಶದ ಏರೋಸ್ಪೇಸ್ ಹಾಗೂ ಆಟೋಮೊಬೈಲ್ ಕಂಪೆನಿಗಳಿಗೆ CFD ಕನ್ಸಲ್ಟೆನ್ಸಿ ಸೇವೆಗಳನ್ನು ನೀಡುವುದರಲ್ಲಿ ಪರಿಣತಿ ಹೊಂದಿದ್ದು, ಏರೋಸ್ಪೇಸ್ ಮತ್ತು ಮೆಕಾನಿಕಲ್ ಇಂಜಿನಿಯರ್‌ಗಳಿಗೆ ಆನ್‌ಲೈನ್ ಮೂಲಕ…

Read more

ಎನ್‌ಐಟಿಕೆ ಪ್ರೊ. ಹೇಮಂತ್ ಕುಮಾರ್‌ಗೆ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ ರಾಜ್ಯ ಪ್ರಶಸ್ತಿ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ಸರ್ಕಾರವು ಸ್ಥಾಪಿಸಿದ…

Read more

ಪರ್ಕಳದ ಬೈನಾಕ್ಯುಲರ್‌ಗೆ ವಿಶ್ವಮನ್ನಣೆ : ಕೇಂದ್ರ ಸರಕಾರದಿಂದಲೂ ಬೇಡಿಕೆ

ಮಣಿಪಾಲ : ಇಲ್ಲಿನ ಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ತಂತ್ರಜ್ಞರಾಗಿರುವ ಪರ್ಕಳದ ಆ‌ರ್. ಮನೋಹ‌ರ್ ಅವರು ಅಭಿವೃದ್ಧಿ ಪಡಿಸಿದ ಎರಡು ದೂರದರ್ಶಕಗಳು (ಬೈನಾಕುಲರ್) ಲಂಡನ್‌ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ದಿ ಬ್ರಿಟಿಷ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದುಕೊಂಡಿವೆ.…

Read more