Medical Advancement

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್‌ ಘಟಕವನ್ನು ಅನಾವರಣಗೊಳಿಸಿದೆ. ಡಾ.ರಾಮದಾಸ್ ಪೈ ಬ್ಲಾಕ್‌ನಲ್ಲಿರುವ ಅತ್ಯಾಧುನಿಕ ಡಯಾಲಿಸಿಸ್ ಸೌಲಭ್ಯದ ಜೊತೆಗೆ, ವಿಸ್ತ್ರತ ಘಟಕವು ಆಸ್ಪತ್ರೆಯ ಸಾಮರ್ಥ್ಯವನ್ನು ಹೆಚ್ಚಿಸಲು ಸಜ್ಜಾಗಿದೆ. ವಿಶೇಷವಾಗಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (ಸಿಕೆಡಿ) ಬಳಲುತ್ತಿರುವವರಿಗೆ ಉನ್ನತ-ಗುಣಮಟ್ಟದ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ

ಮಣಿಪಾಲ, 21 ನವೆಂಬರ್ 2024: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್‌ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕೀಯ ಆಂಕೊಲಾಜಿ ಹೊರರೋಗಿ ವಿಭಾಗ (OPD) ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೂದಲು ಕಸಿ ಕ್ಲಿನಿಕ್ (ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್) ಪ್ರಾರಂಭ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಅತ್ಯಾಧುನಿಕ ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್ ಅನ್ನು ಇಂದು ಹೆಮ್ಮೆಯಿಂದ ಉದ್ಘಾಟಿಸಿದೆ. ಈ ಹೊಸ ಕ್ಲಿನಿಕ್ ಸುಧಾರಿತ ಕೂದಲು ಕಸಿ ಸೇವೆಗಳನ್ನು ನೀಡುತ್ತದೆ, ಪರಿಣಾಮಕಾರಿ ಕೂದಲು ಪುನಃಸ್ಥಾಪನೆ ಪರಿಹಾರಗಳಿಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಹರಿಸುತ್ತದೆ. ಕೂದಲು…

Read more