Medical Aid

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.…

Read more

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” – ಡಾ. ಕೆ. ಪ್ರಕಾಶ್ ಶೆಟ್ಟಿ; ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂ.ಆರ್.ಜಿ. ಗ್ರೂಪ್…

Read more

“ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ” – ಡಾ.ಕೆ. ಪ್ರಕಾಶ್ ಶೆಟ್ಟಿ; ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ…

Read more

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿಯಾದ ಕೋಟ – Thalassemia ಮತ್ತು Aplastic ಎಂಬ ಗಂಭೀರ ರಕ್ತದ ಖಾಯಿಲೆಯ ಚಿಕಿತ್ಸೆ ಬಗ್ಗೆ ಚರ್ಚೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇಂದು ದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಅಪೂರ್ವ ಚಂದ್ರ ರವರನ್ನು ಭೇಟಿಯಾಗಿ ಉಡುಪಿಯ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ (KMC) ಮಕ್ಕಳ ವಿಭಿನ್ನ ಕಾಯಿಲೆಗಳ ಚಿಕಿತ್ಸೆಗೆ…

Read more