Medical Breakthrough

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕೆಎಂಸಿಯಲ್ಲಿ ಬಾಲ್ಯದ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ

ಮಣಿಪಾಲ : ಮಕ್ಕಳ ಆಂಕೊಲಾಜಿ ವಿಭಾಗದ ಐತಿಹಾಸಿಕ ಬೆಳವಣಿಗೆಯಲ್ಲಿ, ಹೆಚ್ಚಿನ ಅಪಾಯದ ನ್ಯೂರೋಬ್ಲಾಸ್ಟೊಮಾದಿಂದ ಬಳಲುತ್ತಿರುವ 3 ವರ್ಷದ ಬಾಲಕಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಡೈನುಟುಕ್ಸಿಮಾಬ್ ಬೀಟಾ ಎಂಬ ಜೀವ ಉಳಿಸುವ ಇಮ್ಯುನೊಥೆರಪಿಯನ್ನು ನೀಡಲಾಗಿದೆ. ಈ ಇಮ್ಯುನೊಥೆರಪಿ ಪ್ರಸ್ತುತ ಈ ಕ್ಯಾನ್ಸರ್ ಅನ್ನು…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ : ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರವನ್ನು ಎಡೊಸ್ಕೋಪಿಕ್ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ನಿರ್ವಹಿಸಿದೆ. ಇದು ದಕ್ಷಿಣ ಭಾರತದ ವೈದ್ಯಕೀಯ ಅಭ್ಯಾಸದಲ್ಲಿ ಒಂದು ಮೈಲಿಗಲ್ಲು. ಇತ್ತೀಚೆಗೆ, ವಯಸ್ಸಾದ ರೋಗಿಯೊಬ್ಬರು ಅನ್ನನಾಳದ ರಂಧ್ರದ ಗಂಭೀರ ಸ್ಥಿತಿಯೊಂದಿಗೆ ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ದಾಖಲಿಸಲಾಗಿದ್ದರು.…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನ ಯಶಸ್ವಿಯಾಗಿ ನಿರ್ವಹಿಸಿದ ಈ ಭಾಗದ ಮೊದಲ ಆಸ್ಪತ್ರೆ

ಮಣಿಪಾಲ : ಗಮನಾರ್ಹವಾದ ವೈದ್ಯಕೀಯ ಪ್ರಗತಿಯಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಎಂಡೋಲ್ಟ್ರಾಸೌಂಡ್-ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೊಮಿ (EUS-GJ) ಎಂದು ಕರೆಯಲ್ಪಡುವ ನವೀನ ಎಂಡೋಸ್ಕೋಪಿಕ್ ವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಈ ವಿಧಾನವನ್ನು ನಡೆಸಲಾಯಿತು, ಅವರು ತೀವ್ರ ತೆರನಾದ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯಿಂದ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೂದಲು ಕಸಿ ಕ್ಲಿನಿಕ್ (ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್) ಪ್ರಾರಂಭ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಅತ್ಯಾಧುನಿಕ ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್ ಅನ್ನು ಇಂದು ಹೆಮ್ಮೆಯಿಂದ ಉದ್ಘಾಟಿಸಿದೆ. ಈ ಹೊಸ ಕ್ಲಿನಿಕ್ ಸುಧಾರಿತ ಕೂದಲು ಕಸಿ ಸೇವೆಗಳನ್ನು ನೀಡುತ್ತದೆ, ಪರಿಣಾಮಕಾರಿ ಕೂದಲು ಪುನಃಸ್ಥಾಪನೆ ಪರಿಹಾರಗಳಿಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಹರಿಸುತ್ತದೆ. ಕೂದಲು…

Read more