Medical Community

ಎಜೆ ಮೆಡಿಕಲ್ ಕಾಲೇಜಿನಲ್ಲಿ 45ನೇ ಐಎಬಿಎಂಎಸ್ ವಾರ್ಷಿಕ ಸಮ್ಮೇಳನ

ಮಂಗಳೂರು : ಲಕ್ಷ್ಮಿ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಎಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರ್ ಇದರ ಸಹಯೋಗದೊಂದಿಗೆ ನ.7ರಿಂದ 9ರವರೆಗೆ ನಡೆಯಲಿರುವ ಭಾರತೀಯ ಜೈವಿಕ ವೈದ್ಯಕೀಯ ವಿಜ್ಞಾನಿಗಳ ಸಂಘದ 45ನೇ ವಾರ್ಷಿಕ ಸಮ್ಮೇಳನದ ಉದ್ಘಾಟನಾ…

Read more

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಕೊಲೆ – ಉಡುಪಿ ಜಿಲ್ಲೆಯ ಆಸ್ಪತ್ರೆಗಳ ಓಪಿಡಿ ಬಂದ್

ಉಡುಪಿ : ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಘಟನೆಗೆ ಖಂಡನೆ ವ್ಯಕ್ತಪಡಿಸಲು ಉಡುಪಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಓಪಿಡಿ (ಹೊರರೋಗಿ ಚಿಕಿತ್ಸಾ ವಿಭಾಗ)ಬಂದ್‌ಗೆ ಕರೆ ನೀಡಲಾಗಿದೆ. ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ…

Read more

ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಪರಿಣಾಮಕಾರಿ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೂದಲು ಕಸಿ ಕ್ಲಿನಿಕ್ (ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್) ಪ್ರಾರಂಭ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಅತ್ಯಾಧುನಿಕ ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್ ಅನ್ನು ಇಂದು ಹೆಮ್ಮೆಯಿಂದ ಉದ್ಘಾಟಿಸಿದೆ. ಈ ಹೊಸ ಕ್ಲಿನಿಕ್ ಸುಧಾರಿತ ಕೂದಲು ಕಸಿ ಸೇವೆಗಳನ್ನು ನೀಡುತ್ತದೆ, ಪರಿಣಾಮಕಾರಿ ಕೂದಲು ಪುನಃಸ್ಥಾಪನೆ ಪರಿಹಾರಗಳಿಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಹರಿಸುತ್ತದೆ. ಕೂದಲು…

Read more

ಶ್ರೀಮಾತಾ ಆಸ್ಪತ್ರೆಯ ಡಾ. ಸತೀಶ ಪೂಜಾರಿ ಹೃದಯಾಘಾತದಿಂದ ಸಾವು

ಕುಂದಾಪುರ : ಶ್ರೀಮಾತಾ ಆಸ್ಪತ್ರೆಯ ಮಾಲಿಕ, ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು…

Read more

ಖ್ಯಾತ ನರರೋಗ ತಜ್ಞ ಡಾ. ರಾಜಾ ಹೃದಯಾಘಾತದಿಂದ ನಿಧನ

ಉಡುಪಿ : ಪ್ರಸಿದ್ಧ ನರರೋಗ ತಜ್ಞ ಹಾಗೂ ಆದರ್ಶ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾಗಿದ್ದ ಡಾ. ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ…

Read more