Medical Education

ಕ್ಯಾನ್ಸರ್ ಜಾಗೃತಿಗಾಗಿ 3ಡಿ ಕಲಾಕೃತಿ ಅನಾವರಣ

ಮಣಿಪಾಲ : ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗ ಸೆಂಟರ್ ಫಾರ್ ಕಮ್ಯುನಿಟಿ ಅಂಕೋಲಜಿಯ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸ‌ರ್ ದಿನ ಆಚರಿಸಲಾಯಿತು. ಇದರ ಅಂಗವಾಗಿ ಕ್ಯಾನ್ಸ‌ರ್ ಜಾಗೃತಿ 3ಡಿ ಕಲಾಕೃತಿಯನ್ನು ಮಣಿಪಾಲ ಕೆಎಂಸಿಯ ಡೀನ್ ಡಾ. ಪದ್ಮರಾಜ್ ಹೆಗ್ಡೆ ಮತ್ತು ಕಸ್ತೂರ್ಬಾ…

Read more

ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ

ಉಡುಪಿ : ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್‌ ಮಹಾಝ್ ಬಂಧಿತರು. ದೂರುದಾರ ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿದ್ಯಾಭ್ಯಾಸನ್ನು…

Read more

ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ನಲ್ಲಿ ಅತ್ಯಾಧುನಿಕ ಡೆಂಟಲ್ ಸಿಮ್ಯುಲೇಶನ್ ಪ್ರಯೋಗಾಲಯ

ಮಣಿಪಾಲ : ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ (ಎಂಸಿಒಡಿಎಸ್) ಮಣಿಪಾಲ್, ತನ್ನ ಅತ್ಯಾಧುನಿಕ ಡೆಂಟಲ್ ಸಿಮ್ಯುಲೇಶನ್ ಲ್ಯಾಬ್ ಅನ್ನು ಉದ್ಘಾಟಿಸುವ ಮೂಲಕ ದಂತ ಶಿಕ್ಷಣದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಪೂರ್ವ-ವೈದ್ಯಕೀಯ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾಗಿರುವ ಈ…

Read more

ಮೂಡುಬಿದಿರೆಯಲ್ಲಿ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ

ಮೂಡುಬಿದಿರೆ : ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ…

Read more

ಮಾಹೆ ಮಣಿಪಾಲದ ಮೂಲ ವೈದ್ಯಕೀಯ ವಿಜ್ಞಾನ ವಿಭಾಗದ ಅಂಗರಚನಾಶಾಸ್ತ್ರ ವಿಭಾಗದಲ್ಲಿ ವಿಶ್ವ ಅಂಗರಚನಾಶಾಸ್ತ್ರ ದಿನಾಚರಣೆ

ಮಣಿಪಾಲ : ಅಂಗರಚನಾಶಾಸ್ತ್ರ ವಿಭಾಗ, ಮೂಲ ವೈದ್ಯಕೀಯ ವಿಜ್ಞಾನಗಳ ಇಲಾಖೆ (DBMS), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಅಕ್ಟೋಬರ್ 15, 2024 ರಂದು ವಿಶ್ವ ಅಂಗರಚನಾಶಾಸ್ತ್ರ ದಿನವನ್ನು ಉತ್ಸಾಹದಿಂದ ಆಚರಿಸಿತು. ಈ ಕಾರ್ಯಕ್ರಮವು ಜಾಗೃತಿ ಮತ್ತು ತಿಳುವಳಿಕೆಯನ್ನು ಹೆಚ್ಚಿಸುವ…

Read more

“ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ” ಕೆಎಂಸಿ ಮಣಿಪಾಲದಲ್ಲಿ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು, ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ, ಪಠ್ಯಪುಸ್ತಕದ ಬಿಡುಗಡಾ ಸಮಾರಂಭವನ್ನು ಇಂದು ಕ್ಯಾಂಪಸ್‌ನಲ್ಲಿರುವ ಇಂಟರಾಕ್ಟ್ ಲೆಕ್ಚರ್ ಹಾಲ್ ನಲ್ಲಿ ನಡೆಯಿತು. ಇದು ವೈದ್ಯಕೀಯ ಶಿಕ್ಷಣ ಮತ್ತು ನೇತ್ರವಿಜ್ಞಾನದಲ್ಲಿ ಪ್ರಮುಖ…

Read more

ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಅಂಗವಾಗಿ ಕೆಎಂಸಿ ಮಣಿಪಾಲದ ಸಂತಾನೋತ್ಪತ್ತಿ ವಿಜ್ಞಾನ ವಿಭಾಗದ ಕ್ಲಿನಿಕಲ್ ಭ್ರೂಣಶಾಸ್ತ್ರ ಕೇಂದ್ರದಿಂದ ‘ಓಪನ್‌ ಡೇ’ ಕಾರ್ಯಕ್ರಮ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿ[ಕೆಎಂಸಿ]ನ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಕ್ಲಿನಿಕಲ್‌ ಬಯೋಲಜಿ ಮತ್ತು ಸಂತಾನೋತ್ಪತ್ತಿ ವಿಜ್ಞಾನ ವಿಭಾಗಗಳ ವತಿಯಿಂದ ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಆಚರಣೆಯ ಅಂಗವಾಗಿ ‘ಓಪನ್ ಡೇ ಕಾರ್ಯಕ್ರಮ ಜುಲೈ 25, 2024 ರಂದು ಆಯೋಜಿಸಲಾಗಿತ್ತು.…

Read more

ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನಾಚರಣೆ

ಉಡುಪಿ : ಆದರ್ಶ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅಲೆವೂರು ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನ ಆಚರಿಸಲಾಯಿತು. ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿದ್ದರು. ಪೌಷ್ಟಿಕ ಆಹಾರದ ಮಹತ್ವ, ಅದರಲ್ಲಿರುವ…

Read more

ಕೆಎಂಸಿಯಿಂದ ಗಾಯ ನಿಭಾವಣೆ ಕುರಿತು ವಿಶೇಷ ಕಾರ್ಯಾಗಾರ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಕಸ್ತೂರ್ಬಾ ಮೆಡಿಕಲ್‌ ಹಾಸ್ಪಿಟಲ್‌ [ಕೆಎಂಸಿ] ಯಲ್ಲಿ ಕಾರ್ಯನಿರ್ವಹಿಸುವ ಮಣಿಪಾಲ್‌ ಸೆಂಟರ್‌ ಫಾರ್‌ ಇಂಟರ್‌ಪ್ರೊಫೆಶನಲ್‌ ಅಡ್ವಾನ್ಸ್‌ಡ್‌ ಹೆಲ್ತ್‌ ಕೇರ್‌, ಸೆಂಟರ್‌ ಫಾರ್‌ ರೀ-ಸಸ್ಸಿಟೇಶನ್‌, ಅಕ್ಯೂಟ್‌ ಕೇರ್‌ ಮತ್ತು ಸೆಮಲ್ಟೇಶನ್‌ ಟ್ರೆನಿಂಗ್‌…

Read more