Medical Team

ಅಪಾಯದಲ್ಲಿದ್ದ ತಾಯಿ ಮತ್ತು ಅವಧಿಪೂರ್ವ ಮಗುವಿನ ಜೀವ ಉಳಿಸಿದ ಮಂಗಳೂರಿನ ಕೆಎಂಸಿ ಆಸ್ಪತ್ರೆ

ಮಂಗಳೂರು : ಮಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯ ಬಹುವಿಭಾಗ ತಜ್ಞರ ತಂಡವು ಪಯ್ಯನೂರಿನ 38 ವರ್ಷದ ಮಹಿಳೆಯೊಬ್ಬರ ಅತ್ಯಂತ ಸಂಕೀರ್ಣ ಪ್ರಕರಣವನ್ನು ಫಲಪ್ರದವಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಮೂರು ಸಿಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿಯು, ʻಪ್ಲೆಸೆಂಟಾ ಪೆರ್ಕ್ರೆಟಾʼ…

Read more

ಶಸ್ತ್ರ ಚಿಕಿತ್ಸೆ ಮೂಲಕ 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಉಡುಪಿ : ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮೂಲಕ ಸುಮಾರು 8 ಕೆಜಿ ಗಡ್ಡೆಯನ್ನು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಕಾರ್ಕಳದ ನಿವಾಸಿ ಪುಷ್ಪಾ (71) ಅವರ ಭುಜದ ಭಾಗದಲ್ಲಿ ಈ ಗಡ್ಡೆ ಇತ್ತು.…

Read more