Mental Health Awareness

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 7ರಂದು ಬುಧವಾರ ರಾತ್ರಿ ಬೆಂಜನಪದವುನಲ್ಲಿ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆಗೆ ಶರಣಾದ ಬಾಲಕ. ಬಡಕಬೈಲಿನ…

Read more

ಬಿಜೈನಲ್ಲಿ ನಾಪತ್ತೆಯಾಗಿದ್ದ ಯುವತಿ ಕಾರ್ಕಳದಲ್ಲಿ ಪತ್ತೆ

ಕಾರ್ಕಳ : ವಾರದ ಹಿಂದೆ ಬಿಜೈ‌ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯೋರ್ವಳು ಕಾರ್ಕಳದ ಯುವಕನ ಮನೆಯೊಂದರಲ್ಲಿ ಪತ್ತೆಯಾಗಿದ್ದಾಳೆ. ಬಿಜೈ ನಿವಾಸಿಯಾಗಿರುವ ಕೆಲಿಸ್ತಾ ಫೆರಾವೊ (18) ಕಳೆದ ತಿಂಗಳು ಜುಲೈ 30‌ರಂದು ತನ್ನ ಮನೆಯವರಲ್ಲಿ ಹೇಳದೆ ನಾಪತ್ತೆಯಾಗಿದ್ದಳು. ಈ ಕುರಿತು ಮನೆಮಂದಿ ಹುಡುಕಾಡಿದರೂ…

Read more

ದಿಗ್ಬಂಧನಕ್ಕೆ ಒಳಗಾದ ಮನೋರೋಗಿ ಮಹಿಳೆಯ ರಕ್ಷಣೆ; ಹೊಸಬೆಳಕು ಆಶ್ರಮಕ್ಕೆ ದಾಖಲು

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…

Read more

ಯುವ ಯಕ್ಷಗಾನ ಕಲಾವಿದ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ…

Read more

ವಿಷ ಸೇವಿಸಿ ಯುವಕ ಆತ್ಮಹತ್ಯೆ

ಕಾರ್ಕಳ : ಯುವಕನೋರ್ವ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಹಾಡಿಯಲ್ಲಿ ನಡೆದಿದೆ ಮೃತ ದುರ್ದೈವಿಯನ್ನು ರೆಂಜಾಳ ಗ್ರಾಮದ ನಿವಾಸಿ 26 ವರ್ಷ ಪ್ರಾಯದ ಗಣೇಶ್ ಎಂದು…

Read more

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ. ನಯನ ಪೆರ್ಡೂರು…

Read more

ಮಾಹೆ ಮತ್ತು ಫಿಟ್‌ವಿಬ್‌ ಸಹಭಾಗಿತ್ವದಲ್ಲಿ ಮಲ್ಪೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ವಿದ್ಯಾರ್ಥಿ ವ್ಯವಹಾರಗಳ ವಿಭಾಗ [ಡಿಪಾರ್ಟ್‌ಮೆಂಟ್‌ ಆಫ್‌ ಸ್ಟೂಡೆಂಟ್‌ ಅಫೇರ್ಸ್‌] ಮತ್ತು ಕೆಎಂಸಿಯ ಫಿಟ್‌ನೆಸ್‌ ಕ್ಲಬ್‌ [ಫಿಟ್‌ವಿಬ್‌] ಜಂಟಿಯಾಗಿ ಮಲ್ಪೆಯ ಕದಿಕೆ ಬಳಿಯ ಸಮುದ್ರಕಿನಾರೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಿತು. ಮಾದಕವ್ಯಸನದ…

Read more

ಮಾಹೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ಉಸ್ತುವಾರಿಗಳಲ್ಲಿ ಜಾಗೃತಿ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಇದರ ವಿದ್ಯಾರ್ಥಿ ವ್ಯವಹಾರ [ಸ್ಟೂಡಂಟ್ಸ್‌ ಆಫೇರ್ಸ್‌] ವಿಭಾಗವು ‘ಅಪಾಯದಲ್ಲಿರುವ ಹಾಸ್ಟೆಲ್‌ ವಾಸಿಗಳನ್ನು ಗುರುತಿಸುವಲ್ಲಿ ಹಾಸ್ಟೆಲ್‌ನ ಪಾಲಕರನ್ನು ಸಜ್ಜುಗೊಳಿಸುವ’ [ಇಕ್ವಿಪ್ಪಿಂಗ್‌ ಕೇರ್‌ಟೇಕರ್ಸ್‌ ಟು ರೆಕಗ್ನೆಸ್‌ ಅಟ್‌-ರಿಸ್ಕ್‌ ಹಾಸ್ಟೆಲ್‌ ಇನ್‌ಮೇಟ್ಸ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು…

Read more