Mental Health

ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

ಉಡುಪಿ : ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ. ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಜೊತೆಗೆ ಮಾನಸಿಕ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ…

Read more

ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವದ ಮೊರೆ ಹೋದ ಪಾಕಿಸ್ತಾನ ಮೂಲದ ಕುಟುಂಬ

ಉಡುಪಿ : ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್‌ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ…

Read more

ಮಗಳ ಖಾಸಗಿ ವೀಡಿಯೊಗಳನ್ನು ವೈರಲ್‌ ಮಾಡಿದ ತಂದೆ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ…

Read more

ಅಂತಾರಾಷ್ಟ್ರೀಯ ಮಾದಕದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ ಪ್ರಯುಕ್ತ ಕಾರ್ಯಾಗಾರ

ಉಡುಪಿ : ಅಂತಾರಾಷ್ಟ್ರೀಯ ಮಾದಕದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಪ್ರಯುಕ್ತ ಮಾಹಿತಿ ಕಾರ್ಯಗಾರವು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗ ಸಭಾಂಗಣದಲ್ಲಿ ನಡೆಯಿತು. ಈ ವರ್ಷದ ಧ್ಯೇಯ ವಾಕ್ಯ The evidence…

Read more

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ, ಕಾಪು ಮೂಲದ ನಿವಾಸಿಯೋರ್ವರು ಜೂನ್ 7‌ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ನಾಪತ್ತೆಯಾದ ವ್ಯಕ್ತಿಯನ್ನು ಪೈಂಟಿoಗ್ ಕೆಲಸ ಮಾಡಿಕೊಂಡಿದ್ದ ಪ್ರೀತಮ್ ಅಮೀನ್ (38) ಎಂದು ಗುರುತಿಸಲಾಗಿದೆ. ಪ್ರೀತಮ್ ಅಮೀನ್ 5 ಅಡಿ…

Read more

ತಂದೆಯ ಸಾವಿನಿಂದ ಮನನೊಂದು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾಪು : ತಂದೆಯ ನಿಧನದಿಂದ ಮನನೊಂದ ಮಹಿಳೆಯೊಬ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಸಂಭವಿಸಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಂದೆಯ ನಿಧನ ನಂತರ ಮೋಸಿನಾ ಖಿನ್ನತೆಗೊಳಗಾಗಿದ್ದರು.…

Read more