Milagres Cathedral

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಉಡುಪಿ : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ…

Read more

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್, ಧರ್ಮಗುರುವಾಗಿ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

ಉಡುಪಿ : ವಂ|ವಲೇರಿಯನ್ ಮೆಂಡೊನ್ಸಾ ಅವರ ನಿಧನದಿಂದ ತೆರವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ಹಾಗೂ ಧರ್ಮಗುರುಗಳಾಗಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ನೇಮಕಗೊಳಿಸಿದ್ದಾರೆ. ಅವರು ಧರ್ಮಪ್ರಾಂತ್ಯದ ಶ್ರೇಷ್ಠ…

Read more

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ರೆಕ್ಟರ್ ವಲೇರಿಯನ್ ಮೆಂಡೊನ್ಸಾ ನಿಧನ

ಉಡುಪಿ : ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ವಂ|ವಲೇರಿಯನ್ ಮೆಂಡೋನ್ಸಾ ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. 75ರ ವಯಸ್ಸಿನ ಇವರು ಅತ್ಯಂತ ಉತ್ಸಾಹಿ ಧರ್ಮ ಗುರುಗಳಾಗಿದ್ದರು. ಸದಾ ಹಸನ್ಮುಖಿಯಾಗಿದ್ದ ಇವರು ಕೇವಲ ಕ್ರೈಸ್ತರ…

Read more