ಮಣಿಪಾದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಎಂಡೋಸ್ಕೋಪಿಕ್ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಿತು – ಗಮನಾರ್ಹ ಫಲಿತಾಂಶದೊಂದಿಗೆ ತ್ವರಿತ ರೋಗಿಯ ಬಿಡುಗಡೆ
ಮಣಿಪಾಲ : ತೀವ್ರ ಬೆನ್ನು ನೋವು ಮತ್ತು ಬಲಗಾಲಿನಲ್ಲಿ ತೀವ್ರ ನೋವು ಕಾಣಿಸಿಕೊಂಡು ನಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದ 34 ವರ್ಷದ ವ್ಯಕ್ತಿಯೊಬ್ಬರಿಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ಅಪರೂಪದ ಬೆನ್ನುಮೂಳೆಯ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ರೋಗಿಗೆ ಎಂಆರ್‌ಐ ಸ್ಕ್ಯಾನ್ ಮಾಡಿದಾಗ…