ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವ ರಹೀಂ ಖಾನ್‌ರವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ
ಉಡುಪಿ : ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣರವರು ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್ ರವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ನಗರಸಭೆಗೆ ಪೂರ್ಣಕಾಲಿಕ ಖಾಯಂ ಪೌರಾಯುಕ್ತ ಹುದ್ದೆ ಖಾಲಿ ಇದ್ದು,…