Minister Visit

ಬಳ್ಳಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರ ಸಾವು – ಇಂದು ಸಿಎಂ ನೇತೃತ್ವದಲ್ಲಿ ಸಭೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವಿನ ಗಂಭೀರ ವಿಷಯದ ಕುರಿತು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಇದರಲ್ಲಿ ತಪ್ಪಿತಸ್ಥರ ವಿರುದ್ದ ತೆಗೆದುಕೊಳ್ಳಬೇಕಾದ ಶಿಸ್ತುಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ…

Read more

ಸಮುದ್ರ ತೀರಕ್ಕೆ ಬಂದು ಚಿಕ್ಕಿ ತಿಂದು ಹೋದಂತಾದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಾಕೃತಿಕ ವಿಕೋಪ ವೀಕ್ಷಣೆ : ಯಶ್‌ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಜನತೆಯ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು ಚಿಕ್ಕಿ ತಿಂದಂತಾಗಿದೆ ಎಂದು ಉಡುಪಿ…

Read more

ಮಂಗಳೂರು MSPTCಗೆ ಸಚಿವೆ ಹೆಬ್ಬಾಳ್ಕರ್ ದಿಢೀರ್ ಭೇಟಿ; ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ-ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ…

Read more

ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ – ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಹೆಬ್ಬಾಳಕರ್

ಉಡುಪಿ : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸದ್ಯದ ಪರಿಸ್ಥಿತಿಯ…

Read more