Minority Rights

ಜನಗಣತಿ, ಜಾತಿ ಗಣತಿಯಿಂದ ಸಣ್ಣ ಸಮುದಾಯಕ್ಕೆ ಶಕ್ತಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,…

Read more

ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣ – ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಕ್ರೋಶ

ಉಡುಪಿ : ಇತ್ತೀಚಿಗೆ ನಡೆದ ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

Read more

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ

ಉಡುಪಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಯಿತು. ಉಡುಪಿ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬಳಿಕ ಅಲ್ಲಿಂದ…

Read more

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ, ಚಿನ್ಮಯ ಕೃಷ್ಣದಾಸ್ ಪ್ರಭು ಬಂಧನ‌ ಖಂಡಿಸಿ ವಿಎಚ್‌ಪಿ ಪ್ರತಿಭಟನೆ

ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ಹಾಗೂ ಇಸ್ಕಾನ್‌ನ ಚಿನ್ಮಯ ಕೃಷ್ಣದಾಸ್ ಪ್ರಭು ಬಂಧನ‌ ಖಂಡಿಸಿ ವಿಎಚ್‌ಪಿ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿದರು. ತಕ್ಷಣ ಚಿನ್ಮಯ…

Read more

ಪುಂಡರಿಗೆ ಕ್ಷಮಾದಾನ ಅಲ್ಪಸಂಖ್ಯಾತರ ಕಲ್ಯಾಣವೇ? – ವಿ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಎಚ್.ಕೆ. ಪಾಟೀಲ್ ಅವರೇ, ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ವಾಪಾಸ್ ತೆಗೆದುಕೊಳ್ಳುವ ಸಂಪುಟ ನಿರ್ಧಾರ ಖಂಡಿಸಿ ನೀವು ಮೊದಲು ರಾಜೀನಾಮೆ ಕೊಡಬೇಕಿತ್ತು. ನೆಲದ ಕಾನೂನು‌ ಉಲ್ಲಂಘಿಸಲು ಮುಂದಾದ ಸಂಪುಟ…

Read more

ಬಾಂಗ್ಲಾ ಹಿಂದೂಗಳ ಮೇಲಿನ ಮುಸ್ಲಿಂ ಮೂಲಭೂತವಾದಿಗಳ ದೌರ್ಜನ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ : ಯಶ್‌ಪಾಲ್ ಸುವರ್ಣ

ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ…

Read more