ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು
ಮಣಿಪಾಲ : ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಮಾ.27ರಂದು ಅಸಭ್ಯವಾಗಿ ವರ್ತಿಸಿದ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಈ ವಿಷಯವನ್ನು ಸುಮಂತ್ ಅವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದು, ಯಾವುದೇ ದೂರು ಬೇಡ…