MIT Manipal

“ಗೋಲ್ಡನ್ ರಿಯೂನಿಯನ್ (ಸುವರ್ಣ ಪುನರ್ಮಿಲನ ) ಮತ್ತು ಎಂಇ‌ಸಿಯಿಂದ ಎಂಐಟಿ ಮರುನಾಮಕರಣ : ಪರಂಪರೆ ಮತ್ತು ರೂಪಾಂತರದ ಐತಿಹಾಸಿಕ ಆಚರಣೆ”

ಮಣಿಪಾಲ : ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಇಂದು 1965-70 ಮತ್ತು 1969-74‌ರ ಹಳೆಯ ವಿದ್ಯಾರ್ಥಿಗಳ ಬ್ಯಾಚ್‌ಗಳ ಸುವರ್ಣ ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿತು, ಜೊತೆಗೆ ಮಣಿಪಾಲ್ ಇಂಜಿನಿಯರಿಂಗ್ ಕಾಲೇಜ್ (MEC) ಸಂಸ್ಥೆಯು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯಾಗಿ ರೂಪಾಂತರಗೊಂಡ ಕ್ಷಣವನ್ನು…

Read more

ರೋಬೋಟಿಕ್ಸ್, ಕಂಟ್ರೋಲ್, ಅಟೊಮೇಷನ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನ

ಮಣಿಪಾಲ : ರೋಬೋಟಿಕ್ಸ್, ಕಂಟ್ರೋಲ್, ಅಟೊಮೇಷನ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (RCAI 2024) ಕುರಿತಾದ 3ನೇ ಅಂತಾರಾಷ್ಟ್ರೀಯ ಸಮ್ಮೇಳನವು ಮಲಾವಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MNIT), ಜೈಪುರ ಸಹಯೋಗದೊಂದಿಗೆ ಮಣಿಪಾಲದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (MIT) ನಡೆಯಿತು. “ಅಟೊಮೇಷನ್…

Read more

ಪರ್ಕಳದ ಬೈನಾಕ್ಯುಲರ್‌ಗೆ ವಿಶ್ವಮನ್ನಣೆ : ಕೇಂದ್ರ ಸರಕಾರದಿಂದಲೂ ಬೇಡಿಕೆ

ಮಣಿಪಾಲ : ಇಲ್ಲಿನ ಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ತಂತ್ರಜ್ಞರಾಗಿರುವ ಪರ್ಕಳದ ಆ‌ರ್. ಮನೋಹ‌ರ್ ಅವರು ಅಭಿವೃದ್ಧಿ ಪಡಿಸಿದ ಎರಡು ದೂರದರ್ಶಕಗಳು (ಬೈನಾಕುಲರ್) ಲಂಡನ್‌ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ದಿ ಬ್ರಿಟಿಷ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದುಕೊಂಡಿವೆ.…

Read more

ಆತ್ಮಶ್ರಿದ್ಧಾನಂದರು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (MIT) “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಕುರಿತು ಸ್ಪೂರ್ತಿದಾಯಕ ಉಪನ್ಯಾಸವನ್ನು ನೀಡಿದರು.

ಮಣಿಪಾಲ : ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಮುಖ್ಯಸ್ಥ ಸ್ವಾಮಿ ಆತ್ಮಶ್ರಿದ್ಧಾನಂದರು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಎಂಬ ಶೀರ್ಷಿಕೆಯ ಉಪನ್ಯಾಸದ ಮೂಲಕ ಪ್ರೇರೇಪಿಸಿದರು. ಕ್ಯಾಂಪಸ್‌ನಲ್ಲಿ…

Read more

ಎಂಐಟಿ, ಮಾಹೆ ವತಿಯಿಂದ 78ನೆಯ ಸ್ವಾತಂತ್ರ್ಯೋತ್ಸವ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್ (ಮಾಹೆ) ಇದರ ಘಟಕವಾಗಿರುವ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ [ಎಂಐಟಿ] ಯು ರಾಷ್ಟ್ರದ 78ನೆಯ ಸ್ವಾತಂತ್ರ್ಯೋತ್ಸವವನ್ನು ಬೇಸಿಕ್ ಸಾಯನ್ಸ್‌ ಕಟ್ಟಡ [ಹಿಂದಿನ ಎಂಎಂಎಂಸಿ, ಮಣಿಪಾಲ] ದ ಮುಂಭಾಗದಲ್ಲಿ ಆಚರಿಸಿತು. ಡಾ. ಎಚ್‌.…

Read more

ಮಣಿಪಾಲದ ಸ್ನೇಹಲ್ ಸಾಮಂತ್ ಅವರಿಗೆ ಪಿ.ಎಚ್.ಡಿ.

ಮಣಿಪಾಲ : ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ…

Read more

ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ : ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ.ಟಿ.ಯ ಎನ್.ಎಸ್.ಎಸ್. ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ…

Read more