MLC

ವಿಧಾನಪರಿಷತ್ ಚುನಾವಣೆ : 1600‌ಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ‌ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು…

Read more

‘ನೈಟ್ ಲೈಫ್’ ಪರಿಕಲ್ಪನೆ ಇಲ್ಲದಿರುವುದೇ ಮಂಗಳೂರಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತು – ಎಂಎಲ್‌ಸಿ ಮಂಜುನಾಥ ಭಂಡಾರಿ

ಮಂಗಳೂರು : ಮಂಗಳೂರು ನಗರದಲ್ಲಿ ‘ನೈಟ್ ಲೈಫ್’ನ ಪರಿಕಲ್ಪನೆ ಇಲ್ಲದಿರುವುದೇ ಇಲ್ಲಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತಾಗಿ ಪರಿಣಮಿಸುತ್ತಿದೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು‌. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಾಮರಸ್ಯ, ಸಹಬಾಳ್ವೆ…

Read more

ರಿವರ್‌ಫ್ರಂಟ್ ಯೋಜನೆ ತಡೆಗೋಡೆ ಕುಸಿತ – ಸಮಗ್ರ ತನಿಖೆಗೆ ದಿನೇಶ್ ಗುಂಡೂರಾವ್ ಆದೇಶ

ಮಂಗಳೂರು : ಸ್ಮಾರ್ಟ್‌ಸಿಟಿ ರಿವರ್‌ಫ್ರಂಟ್ ಯೋಜನೆಯ ತಡೆಗೋಡೆ ಕುಸಿತದ ಬಗ್ಗೆ ಡಿಸಿ ನೇತೃತ್ವದಲ್ಲಿ ಸಮಗ್ರ ತನಿಖೆಯಾಗಿ, ವಾರದೊಳಗೆ ವರದಿ ಸಲ್ಲಿಸಬೇಕೆಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುಂಡೂರಾವ್ ಸೂಚನೆ ನೀಡಿದರು. ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ…

Read more

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಉಡುಪಿಯಲ್ಲಿ ಅಭಿನಂದನೆ

ಉಡುಪಿ : 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರನ್ನು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು. ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್…

Read more

ಡಾ| ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಗೆಲುವು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಲಿ : ಯಶ್ಪಾಲ್ ಎ. ಸುವರ್ಣ

ಉಡುಪಿ : ಚುನಾವಣಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆರಲಿದೆ. ಈ ಸಂಕ್ರಮಣ ಕಾಲಘಟ್ಟದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ…

Read more

ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು

ಉಡುಪಿ : ಚಾನೆಲ್ ಒಂದರ ಸುದ್ದಿ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ.…

Read more