Monsoon Safety

ನೀರನ್ನು ಕುದಿಸಿ ಕುಡಿಯಿರಿ – ಉಡುಪಿ ನಗರಸಭೆಯಿಂದ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್‌‌ಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂ, ಬಜೆ ನೀರು ಶುದ್ದೀಕರಣ ಘಟಕ (WTP) ಮಣಿಪಾಲ GSLR ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಸದರಿ ನೀರಿನ ಮಾದರಿಯನ್ನು ಪ್ರತೀ…

Read more

ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್ – ಬಿರುಸಿನ ಮಳೆ ಸಾಧ್ಯತೆ

ಉಡುಪಿ : ಜಿಲ್ಲೆಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್‌ ಘೋಷಿಸಿದೆ. ಇಂದು ಬೆಳಿಗ್ಗಿನಿಂದ ಜಿಲ್ಲೆಯ ಹಲವೆಡೆ ಬಿರುಸಿನ ಮಳೆಯಾಗುತ್ತಿದೆ. ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌…

Read more

ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ

ಉಡುಪಿ : ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ…

Read more

ಮಣ್ಣು ಕುಸಿದು ಅವಘಡದ ಬೆನ್ನಲ್ಲೇ ಎಚ್ಚೆತ್ತ ಮನಪಾ – ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ

ಮಂಗಳೂರು : ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು…

Read more

ಆಗುಂಬೆ ಘಾಟಿ : ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಆಗುಂಬೆ : ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ…

Read more

ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರುವುಗೊಳಿಸಲು ಕ್ರಮವಹಿಸಿ : ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸೂಚನೆ

ಕುಂದಾಪುರ : ಮಳೆಗಾಲ ಆರಂಭವಾಗಿದ್ದು ಮಳೆಗಾಲದ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು ಪ್ರಸ್ತಕ ಸಾಲಿನಲ್ಲಿ ಗಾಳಿ ಮಳೆ ಜೋರಾಗಿ ಸುರಿಯುವ…

Read more