Moodbidri

ಸಿ.ಎ. ಅಂತಿಮ ಪರೀಕ್ಷೆ ಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ; 38 ವಿದ್ಯಾಥಿಗಳು ಉತ್ತೀರ್ಣ; ಒಲ್ವಿಟಾಗೆ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ್‍ಯಾಂಕ್

ಮೂಡುಬಿದಿರೆ : 2024‌ ಮೇ‌ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ,…

Read more

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿ

ಕಾರ್ಕಳ : ಕಳೆದ 23 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಚಾಲಕರಾಗಿದ್ದ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಅಮನಬೆಟ್ಟುವಿನ ನಿವಾಸಿ ಚಂದ್ರಶೇಖರ ಅವರು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿಯನ್ನು ಹೊಂದಿದ್ದಾರೆ. 2001ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಅವರು ಬೆಳ್ತಂಗಡಿ, ಮೂಡುಬಿದಿರೆ ಮತ್ತು ಕಾರ್ಕಳದಲ್ಲಿ…

Read more

ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2024: ನಿಖಿಲ್ ಬಿ ಗೌಡ 720ಕ್ಕೆ 710 ಅಂಕ

ಮೂಡುಬಿದಿರೆ : ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2024ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ನಿಖಿಲ್ ಬಿ ಗೌಡ 720 ಕ್ಕೆ 710ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕಾಲೇಜಿನ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಿದ್ದಾನೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ…

Read more