Moodubidire

ಬೈಕ್‌ನಿಂದ ಬಿದ್ದು ವ್ಯಕ್ತಿ ಮೃತ್ಯು : ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲು

ಮೂಡುಬಿದಿರೆ : ಮೂಡುಬಿದಿರೆ ಸಮೀಪ ಪಡುಮಾರ್ನಾಡು ಗ್ರಾಮದ ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಸಂಜೆ ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (49) ಅವರು ಮೃತಪಟ್ಟಿದ್ದು, ಪೋಲಿಸರು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿಯನ್ನು…

Read more

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ – ಹಿಂಜಾವೇಯಿಂದ ಮೂಡುಬಿದಿರೆ ಪೊಲೀಸರಿಗೆ ದೂರು

ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ…

Read more

ತಂದೆಯಿಂದ ಅಪ್ರಾಪ್ತ ವಯಸ್ಸಿನ ಪುತ್ರಿಯ ಅತ್ಯಾಚಾರ; ಆರೋಪಿಯ ಬಂಧನ

ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಸಂತ್ರಸ್ತೆಯ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಪ್ರೌಢಶಾಲೆಯಲ್ಲಿ…

Read more

ಸುಬ್ರಹ್ಮಣ್ಯ ಧಾರೇಶ್ವರ ಅನುಸ್ಮೃತಿ, ಕುಂಬ್ಳೆ ಶ್ರೀಧರ ರಾವ್ ನುಡಿನಮನ

ಯಕ್ಷಸಂಸ್ಕೃತಿ ಬಳಗ ಗಾಳಿಮನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು, ದ.ಕ ಪ್ರಾಯೋಜಕತ್ವದಲ್ಲಿ ನಾಡಿನ ಗಣ್ಯರಿಂದ ಧಾರೇಶ್ವರ ಅನುಸ್ಮೃತಿ, ಕುಂಬ್ಳೆ ಶ್ರೀಧರ ರಾವ್ ನುಡಿನಮನ ಭಾಗವತೋತ್ತಮ-ರಂಗಸೂತ್ರಧಾರೀ ಸುಬ್ರಹ್ಮಣ್ಯ ಧಾರೇಶ್ವರ ಮತ್ತು ವಿನಯಶೀಲ ಹಿರಿಯ ಕಲಾವಿದ ಶ್ರೀಧರ ಕುಂಬ್ಳೆ ಸಂಸ್ಮೃತಿ ಹಾಗೂ ಕಾಳಿದಾಸ…

Read more