Mookambika Temple

ಕೊಲ್ಲೂರು ದೇಗುಲ : ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಲ್ಲೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಮಾ. 15ರಿಂದ ಮಾ. 24ರವರೆಗೆ ನಡೆಯಲಿರುವ ರಥೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದೇಗುಲದ ಕಚೇರಿಯಲ್ಲಿ ನಡೆಯಿತು. ಮಾ. 22ರಂದು ಬೆಳಗ್ಗೆ 11.15ಕ್ಕೆ ರಥಾರೋಹಣ ನಡೆಯಲಿದೆ. ಸಂಜೆ 5.00ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ದೇಗುಲದ…

Read more

ಉಪಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ – ಡಿಕೆಶಿಯಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ

ಕೊಲ್ಲೂರು : ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಕೊಲ್ಲೂರಿಗೆ ಆಗಮಿಸಿದ್ದಾರೆ. ಭಾರಿ ಮಹತ್ವ ಪಡೆದಿರುವ ರಾಜ್ಯದ ಮೂರು ಉಪಚುನಾವಣೆಗಳ ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮಾಡಲು…

Read more

ಕೇರಳ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ಕೊಲ್ಲೂರಿಗೆ : ಇಂದು ಕೃಷ್ಣ ಮಠಕ್ಕೆ ಭೇಟಿ

ಕೊಲ್ಲೂರು : ಕೇರಳದ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ಅವರು ಶನಿವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಅರ್ಚಕರಾದ ಡಾ| ಕೆ.ಎನ್‌. ನರಸಿಂಹ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ…

Read more

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ – ಶ್ರೀ ಬಿ ವೈ ರಾಘವೇಂದ್ರ

ಕೊಲ್ಲೂರು : ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ…

Read more

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಗೃಹ ಸಚಿವ ಜಿ.ಪರಮೇಶ್ವರ್

ಕೊಲ್ಲೂರು : ಕೃಷ್ಣನಗರಿ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗ ಮತ್ತು ಸುಬ್ರಹ್ಮಣ್ಯ ಅಡಿಗ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಸಹಾಯಕ…

Read more