MP

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

ಉಡುಪಿ : ಕೈವಾರ ತಾತಯ್ಯ ತನ್ನ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

Read more

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ

ಉಡುಪಿ : ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ…

Read more

ಎರ್ನಾಕುಲಂ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳು ಕುಂದಾಪುರದಲ್ಲಿ ನಿಲುಗಡೆ – ಸಂಸದ ಕೋಟ

ಉಡುಪಿ : ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ…

Read more

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಉಡುಪಿ : 144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಬೇಕು ಎನ್ನುವ ಅಸಂಖ್ಯಾತ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭ ಮೇಳ ರೈಲು ಓಡಿಸುವಂತೆ…

Read more

ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ‌ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ…

Read more

ನಿಮಗೆ ದಮ್ಮು, ತಾಕತ್ತು ಇದ್ದರೆ ಒಮ್ಮೆ ರಾಹುಲ್ ಗಾಂಧಿಯವರ ಮೈ ಮುಟ್ಟುವ ಪ್ರಯತ್ನ ಮಾಡಿ ನೋಡಿ : ಶಾಸಕ ಭರತ್ ಶೆಟ್ಟಿಗೆ ಸವಾಲ್ ಹಾಕಿದ ರಮೇಶ್ ಕಾಂಚನ್

ಉಡುಪಿ : ಭರತ್ ಶೆಟ್ಟಿಯವರೇ ರಾಹುಲ್ ಗಾಂಧಿಯವರ ಕೆನ್ನೆಗೆ ಬಾರಿಸಲು ಪ್ರಯತ್ನಿಸುವಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೈಗೆ ಬಳೆ ತೊಟ್ಟುಕೊಂಡು ಕೂತಿರುವುದಿಲ್ಲ. ನಿಮಗೆ ದಮ್ಮು ತಾಕತ್ತು ಇದ್ದರೆ ಅವರ ಮೈ ಮುಟ್ಟುವ ಪ್ರಯತ್ನವನ್ನು ಒಮ್ಮೆ ಮಾಡಿ ನೋಡಿ ಎಂದು ಉಡುಪಿ ಬ್ಲಾಕ್…

Read more

ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್‌ 30ರಂದು ನಿಧನರಾದರು. ಕೋಟದ ಕೋಟತಟ್ಟು ನಿವಾಸಿಯಾಗಿದ್ದ ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು…

Read more