MUDA Scandal

ಇಡಿಯಿಂದ ದ್ವೇಷದ ಕ್ರಮ, ರಾಜಕೀಯ ಪ್ರೇರಿತ ದಾಳಿ – ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ

ಉಡುಪಿ : ಇಡಿಯವರು ತಮ್ಮ ಪರಿಮಿತಿಯನ್ನು ಮೀರಿ ರೈಡ್ ಮಾಡುತ್ತಿದ್ದಾರೆ. ಇ ಡಿ ಅವರಲ್ಲಿ ಅತ್ಯುತ್ಸಾಹ ಕಾಣುತ್ತಿದೆ. ಇದು ಇಡಿಯವರ ದ್ವೇಷದ ಕ್ರಮ, ರಾಜಕೀಯ ಪ್ರೇರಿತ ಅಂತ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ…

Read more

ಸಿದ್ಧರಾಮಯ್ಯ ಅವರಿಗೆ ಜವಾಬ್ದಾರಿ ಮತ್ತು ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ – ಶ್ರೀನಿಧಿ ಹೆಗ್ಡೆ

ಸಂವಿದಾನ, ಕಾನೂನು, ನೈತಿಕತೆ, ಭ್ರಷ್ಟಚಾರದ ವಿರೋಧದ ಕುರಿತು ಮಾತನಾಡುವ ಸಿದ್ದರಾಮಯ್ಯ ಅವರು ಈ ಕ್ಷಣವೇ ರಾಜೀನಾಮೆ ನೀಡಬೇಕು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿಯನ್ನು ಕಿತ್ತೆಸೆಯುವ ಮೂಲಕ ಹೈಕೋರ್ಟ್…

Read more

ರಾಜ್ಯಪಾಲರ ನಡೆಯ ವಿರುದ್ಧ ಸಹಬಾಳ್ವೆ ಸಂಘಟನೆಯಿಂದ ಪ್ರತಿಭಟನೆ

ಉಡುಪಿ : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಸಹಬಾಳ್ವೆ ಸಂಘಟನೆಯ…

Read more

ಪ್ರಚೋದನಕಾರಿ ಭಾಷಣ : ಐವನ್ ಡಿಸೋಜ ವಿರುದ್ಧ ದೂರು ದಾಖಲು

ಮಂಗಳೂರು : ನಗರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ಮಂಗಳೂರು…

Read more

ಸಿದ್ದರಾಮಯ್ಯ ರಾಜೀನಾಮೆ ಕೊಡುವ ತನಕ ಹೋರಾಟ ನಿರಂತರ : ವೇದವ್ಯಾಸ ಕಾಮತ್

ಮಂಗಳೂರು : ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ…

Read more

ವಿಧಾನಸಭೆಯಲ್ಲಿ ಕೆಟ್ಟ ಸಂಪ್ರದಾಯ ಹುಟ್ಟು ಹಾಕುವುದು ಇಷ್ಟವಿಲ್ಲ – ಸ್ಪೀಕರ್ ಖಾದರ್

ಮಂಗಳೂರು : ವಿಧಾನಸಭೆ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಲು ನನಗೆ ಇಷ್ಟವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ನಗರದಲ್ಲಿಂದು 16ನೇ ವಿಧಾನಸಭೆಯ…

Read more

ಮೂಡಾ ಹಗರಣದ ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ – ಬಿ.ಕೆ.ಹರಿಪ್ರಸಾದ್

ಮಂಗಳೂರು : ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ, ಜೆಡಿಎಸ್‌ನವರಿಗೆ ಈ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಹಗರಣದ ಬಗ್ಗೆ ಸಿಎಂ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆಗೆ ಆದೇಶಿಸಿದ್ದಾರೆ. ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ ಎಂದು ಮಂಗಳೂರಿನಲ್ಲಿ…

Read more

ಸಿಎಂ ಕುರ್ಚಿಯಲ್ಲಿ ಕೂತುಕೊಳ್ಳಲು ಸಿದ್ದರಾಮಯ್ಯ ಲಾಯಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು; ಮೂಡಾ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯ

ಉಡುಪಿ : ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ ಮಾಡಿದ್ದಾರೆ. ಮೈಸೂರು ಮೂಡಾ ಸೈಟ್ ಗೋಲ್‌ಮಾಲ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಿಮ್ಮ ಮೂಗಿನ ಅಡಿಯೇ ಬೃಹತ್…

Read more