Mullai Mugilan

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸಮ್ಮಾನ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್‌ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ…

Read more

ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್

ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.

Read more

ವಿಧಾನ ಪರಿಷತ್ ಉಪಚುನಾವಣೆ, ದ.ಕ. ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ : ಮುಲ್ಲೈ ಮುಗಿಲನ್..!

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 7 ಸಂಜೆ 6…

Read more

ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರಕಿಂಗ್ ನಿಷೇಧ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ…

Read more

ಸ್ಕೂಟರ್‌ನಲ್ಲಿ ಸಂಚರಿಸಿ ಡಿಸಿಯಿಂದ ಹೆದ್ದಾರಿ ಪರಿಶೀಲನೆ

ಸ್ಕೂಟರ್‌ನಲ್ಲಿ ಸಂಚರಿಸಿ ಡಿಸಿಯಿಂದ ಹೆದ್ದಾರಿ ಪರಿಶೀಲನೆ ಮಂಗಳೂರು : ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕ‌ಕ್ಕೆ ಭೇಟಿ ನೀಡಿ ಸ್ಕೂಟರ್‌ನಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ…

Read more